ಗೋವಾದಲ್ಲಿ ಕಳ್ಳತನ : ಕರ್ನಾಟಕ ಮೂಲದ ವ್ಯಕ್ತಿ ಬಂಧನ
Team Udayavani, Jun 6, 2021, 5:21 PM IST
ಪಣಜಿ: ಗೋವಾದ ಅಂಜುನಾದಲ್ಲಿರುವ ಇರಾನಿ ಪ್ರಜೆಯೊಬ್ಬರ ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದ ಆರೋಪದಡಿಯಲ್ಲಿ ಕರ್ನಾಟಕ ಮೂಲದ ಸತ್ಯಪ್ಪ ಯಲ್ಲಪ್ಪಾ ಗೋವಿ (20) ಎಂಬ ಆರೋಪಿಯನ್ನು ಅಂಜುನಾ ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಇರಾನಿ ಪ್ರಜೆಯೊಬ್ಬರ ಮನೆಯ ಹಿಂಬಾಗಿಲಿಂದ ನುಗ್ಗಿ ಆಪಲ್ ಕಂಪನಿಯ ಲ್ಯಾಪ್ಟಾಪ್, ನೋಕಿಯಾ ಮೊಬೈಲ್ ಮತ್ತು 12000 ರೂ ಹಣ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ.
ಪೋಲಿಸರು ಬಂಧಿತ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಎಸ್ಐ ಅಕ್ಷಯ ಪಾರ್ಸೇಕರ್ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.