ಸಿಂಹದೊಂದಿಗೆ ಕುಚೇಷ್ಟೆ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ-ವಿಡಿಯೋ ವೈರಲ್
Team Udayavani, Nov 24, 2021, 8:45 PM IST
ಹೈದರಾಬಾದ್: ಸಿಂಹವೆಂದರೆ ಎಂಥವರೂ ಹೆದರುತ್ತಾರೆ. ಹಾಗಿರುವಾಗ ವ್ಯಕ್ತಿ ಮೃಗಾಲಯದಲ್ಲಿರುವ ಸಿಂಹದೊಂದಿಗೆ ಕುಚೇಷ್ಟೆ ಮಾಡಲು ತೆರಳಿದ್ದು, ಪೇಚಿಗೆ ಸಿಲುಕಿದ್ದಾನೆ.
ಸಾಯಿ ಕುಮಾರ್(31) ಎಂಬಾತ ಹೈದರಾಬಾದ್‌ನ ನೆಹರೂ ಮೃಗಾಲಯಕ್ಕೆ ಮಂಗಳವಾರ ಭೇಟಿ ಕೊಟ್ಟಿದ್ದಾನೆ.
ಅಲ್ಲಿ ಆತ ಸಿಂಹವಿರುವ ಸ್ಥಳದ ಬೇಲಿ ಹಾರಿ ಬಂಡೆಯ ಮೇಲೆ ನಡೆದುಹೋಗಲಾರಂಭಿಸಿದ್ದಾನೆ.
ಆ ಹೊತ್ತಿಗೆ ಬಂಡೆಯ ಕೆಳಗಿದ್ದ ಸಿಂಹ ಆತನನ್ನು ಕಂಡಿದ್ದು, ಗುರಿಯಿಟ್ಟು ಆತನನ್ನೇ ನೋಡಲಾರಂಭಿಸಿದೆ. ಹೆದರಿದ ಸಾಯಿ ಅಲ್ಲಿಯೇ ಸುಮ್ಮನೆ ಕುಳಿತಿದ್ದಾನೆ.
ಇದನ್ನೂ ಓದಿ:ಸೋನಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಬಿಜೆಪಿ ಸೇರ್ಪಡೆ
ಮೃಗಾಲಯದಲ್ಲಿದ್ದ ಇತರರು ಅದನ್ನು ಕಂಡು, ಸಹಾಯಕ್ಕಾಗಿ ಕೂಗಿದ್ದಾರೆ. ನಂತರ ಮೃಗಾಲಯದ ಸಿಬ್ಬಂದಿ ಬಂದು, ಸಾಯಿಯನ್ನು ಕಾಪಾಡಿದ್ದಾರೆ.
ಪೊಲೀಸ್ ದೂರು ದಾಖಲಿಸಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ಆ ಘಟನೆಯ ವಿಡಿಯೋ ವೈರಲ್ ಆಗಿದೆ.
A man was enters into the #Lion enclosure, walking on the boulders of #AfricanLion moat area, at #NehruZoologicalPark, #Hyderabad.
The person was rescued and caught by the #zoo staff and handed over to Bahadurpura police. pic.twitter.com/RO3TW2fh3G
— Surya Reddy (@jsuryareddy67) November 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.