ಜಾರ್ಖಂಡ್: ಕುಡಿದ ಅಮಲಿನಲ್ಲಿ ಹಲ್ಲೆಗೈದು, 12ನೇ ಪತ್ನಿಯನ್ನು ಸಾಯಿಸಿದ ಪತಿ

Team Udayavani, Apr 4, 2023, 12:36 PM IST

ಜಾರ್ಖಂಡ್: ಕುಡಿದ ಅಮಲಿನಲ್ಲಿ ಹಲ್ಲೆಗೈದು, 12ನೇ ಪತ್ನಿಯನ್ನು ಸಾಯಿಸಿದ ಪತಿ

ಜಾರ್ಖಂಡ್: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಹೊಡೆದು ಸಾಯಿಸಿರುವ ಘಟನೆ ಜಾರ್ಖಂಡ್‌ ನ ಗಿರಿದಿಹ್ ಜಿಲ್ಲೆಯ ತಾರಾಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ರಾಮಚಂದ್ರ ತುರಿ ಈ ಹಿಂದೆ 11 ಮಹಿಳೆಯನ್ನು ಮದುವೆಯಾಗಿದ್ದು, 12 ನೇ ಪತ್ನಿಯನ್ನಾಗಿ ಸಾವಿತ್ರಿ ದೇವಿ ಅವರನ್ನು ವರಿಸಿದ್ದ. ಈ ದಂಪತಿಗೆ ಮೂರು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ.

ಭಾನುವಾರ ( ಏ. 2 ರಂದು) ಕುಡಿದು ಮನೆಗೆ ಬಂದಿದ್ದ ರಾಮಚಂದ್ರ ತುರಿ ಪತ್ನಿ ಸಾವಿತ್ರಿಯೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಪತಿ ಕೋಲಿನಿಂದ ಹೊಡೆದು ಸಾಯಿಸಿದ್ದಾನೆ.

ಇದನ್ನೂ ಓದಿ: ಕೆಕೆಆರ್ ಗೆ ಆಘಾತ: ಐಪಿಎಲ್ ನಿಂದ ಹಿಂದೆ ಸರಿದ ಪ್ರಮುಖ ಆಲ್ ರೌಂಡರ್

ಸೋಮವಾರ ಈ ಘಟನೆ ಬೆಳಕಿಗೆ ಬಂದಿದ್ದು,ಗವಾನ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಮಚಂದ್ರ ತುರಿ 11 ಮಹಿಳೆಯರನ್ನು ವಿವಾಹವಾಗಿದ್ದು, ಈತನ ದೈಹಿಕ ಹಿಂಸೆಯನ್ನು ತಾಳಲಾರದೇ ಅವರು ಆತನಿಂದ ದೂರವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.