ಕೋರ್ಟ್ನಲ್ಲೇ ಕೊಲೆ
Team Udayavani, Apr 25, 2018, 9:40 AM IST
ಒಡಿಶಾ: ಪಾಪಿ ಪತಿಯೊಬ್ಬ ನ್ಯಾಯಾಲಯದಲ್ಲೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ. ಸಂಬಲ್ ಪುರ್ ನಿವಾಸಿ ರಮೇಶ್ ಕುಂಬಾರ್, ಪತ್ನಿ ಸಂಜಿತಾ ಚೌಧರಿಯನ್ನು (18) ಹತ್ಯೆ ಮಾಡಿದಾತ. ಘಟನೆಯಲ್ಲಿ ಅತ್ತೆ ಲಲಿತಾ ಚೌಧರಿ, ಎರಡೂವರೆ ವರ್ಷದ ಸೋದರ ಸೊಸೆ ಗಾಯಗೊಂಡಿದ್ದಾರೆ. ಪತಿಯ ಚಿತ್ರಹಿಂಸೆ ತಾಳಲಾಗದೇ ಸಂಜಿತಾ ತವರಿಗೆ ವಾಪಸ್ಸಾಗಿದ್ದರು.ತನಗೆ ಪತ್ನಿ ಬೇಕು ಎಂದು ರಮೇಶ್ ಇಲ್ಲಿನ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆಗೆ ಬಂದಿದ್ದ ಸಂಜಿತಾರನ್ನು ರಮೇಶ್ ಕೋರ್ಟ್ನಲ್ಲೇ ಅಟ್ಟಾಡಿಸಿಕೊಂಡು ಹೋಗಿ, ಕೊಲೆ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.