ಧಾವಿಸಿ ಬರುತ್ತಿದ್ದ ರೈಲಿನ ಮುಂದೆ ಹಾರಿ 27ರ ತರುಣನಿಂದ ಆತ್ಮಹತ್ಯೆ
Team Udayavani, Sep 7, 2018, 12:14 PM IST
ಮುಜಫರನಗರ : ನೆರೆಯ ಶಾಮ್ಲಿ ಜಿಲ್ಲೆಯ ಐಲಾಂ ರೈಲು ನಿಲ್ದಾಣ ಸಮೀಪ ಧಾವಿಸಿ ಬರುತ್ತಿದ್ದ ರೈಲಿನ ಮುಂದೆ ಹಾರಿ 27 ವರ್ಷ ಪ್ರಾಯದ ಸತೀಶ್ ಕುಮಾರ್ ಎಂಬ ತರುಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಇಂದು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರು ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸತೀಶ್ ಕುಮಾರ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದನ್ನು ತಿಳಿಯಲು ಪೊಲೀಸರು ಯತ್ನಿಸುತ್ತಿದ್ದಾರೆ.
ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಶಾಮ್ಲಿ ಜಿಲ್ಲೆಯ ಕಂದ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಗಗೇರು ಗ್ರಾಮದಲ್ಲಿ 30ರ ಹರೆಯದ ನಯೀಮ್ ಅಬ್ಟಾಸ್ ಎಂಬವರು ಸಜೀವ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುದಾಘಾತದಿಂದ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.