ಮುಂಬೈ ರೈಲ್ವೇ ಪ್ಲಾಟ್‌ಫಾರ್ಮ್ ಪ್ರವೇಶಿಸಿದ ಆಟೋ ರಿಕ್ಷಾ… ಮುಂದೇನಾಯ್ತು
Team Udayavani, Oct 17, 2022, 11:26 AM IST
ಮುಂಬಯಿ : ಮುಂಬೈ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಆಟೋರಿಕ್ಷಾವೊಂದು ಚಾಲನೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಧವಾರ ನಸುಕಿನ ಜಾವಾ 1ಗಂಟೆ ಸುಮಾರಿಗೆ ಕುರ್ಲಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು. “ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೈಲು ಇರದೆ ಖಾಲಿಯಾಗಿದ್ದಾಗ ಪ್ಲಾಟ್‌ಫಾರ್ಮ್ ನಂ 1ರಲ್ಲಿ ಚಾಲಕ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಹೋಗಿದ್ದಾನೆ, ಈ ವೇಳೆ ಅಲ್ಲಿನ ಅಧಿಕಾರಿಗಳು ರಿಕ್ಷಾ ಕಂಡು ಕೂಡಲೇ ತಡೆದು ಪ್ಲಾಟ್‌ಫಾರ್ಮ್ ನಿಂದ ಸುರಕ್ಷಿತವಾಗಿ ಹೊರಗೆ ಕರೆತಂದು ಚಾಲಕನಿಗೆ ದಂಡ ವಿಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ.
Kurla station auto mafia on the platform. Please check & verify this. Too much freedom given by Kurla @MTPHereToHelp & @RPFCRBB Coincidentally on the first day of new @drmmumbaicr Isn’t this a safety hazard for trains? @SrdsoM @RailMinIndia @RPF_INDIA pic.twitter.com/dXGd95jkHL
— Rajendra B. Aklekar (@rajtoday) October 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.