6ನೇ ತರಗತಿಯ ಬಾಲಕಿಯ ರೇಪ್, ಕೊಲೆ: ಅಪರಾಧಿಗೆ ಮರಣ ದಂಡನೆ
Team Udayavani, Mar 6, 2019, 11:26 AM IST
ಶಹದೋಲ್ : ನಾಲ್ಕು ವರ್ಷಗಳ ಹಿಂದೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಆರನೇ ತರಗತಿಯ ವಿದ್ಯಾರ್ಥಿಯನ್ನು ರೇಪ್ ಮಾಡಿ ಕೊಂದ 35 ವರ್ಷದ ಅಪರಾಧಿಗೆ ಇಲ್ಲಿನ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಾನವತೆಯ ಮೇಲೆ ಭಾರೀ ದೊಡ್ಡ ಪ್ರಹಾರ ಮಾಡಿರುವ ಘಟನೆ ಇದಾಗಿದೆ ಎಂದು ಹೇಳಿದ ಬುರ್ಹರ್ ಟೌನ್ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಆರ್ ಜಿ ಪ್ರಜಾಪತಿ ಅವರು ರೇಪ್-ಕೊಲೆ ಅಪರಾಧಿ ರಾಮನಾಥ ಕೇವಟ್ ಗೆ ಮರಣ ದಂಡನೆಯ ಶಿಕ್ಷೆ ವಿಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.