Delhi ; ವಿಮಾನದಲ್ಲಿ ಸಹಪ್ರಯಾಣಿಕರೊಂದಿಗೆ ಜಗಳ,ಸೀಟುಗಳಿಗೆ ಹಾನಿ: ಓರ್ವನ ಬಂಧನ
Team Udayavani, Oct 9, 2023, 9:17 PM IST
ಹೊಸದಿಲ್ಲಿ: ಈಜಿಪ್ಟ್ ಏರ್ ವಿಮಾನದಲ್ಲಿ ಕೆಲವು ಆಸನಗಳನ್ನು ಹಾನಿಗೊಳಿಸಿ, ಸಹ ಪ್ರಯಾಣಿಕರೊಂದಿಗೆ ಜಗಳವಾಡಿದ ಭಾರತೀಯ ವ್ಯಕ್ತಿಯನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾನುವಾರ ಬೆಳಗ್ಗೆ 8.30ರ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಎಂಎಸ್-975 (ಕೈರೋದಿಂದ ದೆಹಲಿ) ವಿಮಾನ ಲ್ಯಾಂಡ್ ಆದ ನಂತರ ಈ ಘಟನೆ ವರದಿಯಾಗಿದೆ.
ವಿಮಾನದಲ್ಲಿದ್ದ ಅಶಿಸ್ತಿನ ವರ್ತನೆ ತೋರಿದ ಪ್ರಯಾಣಿಕನ ಬಗ್ಗೆ ಪೈಲಟ್ಗಳು ದೆಹಲಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಮಾಹಿತಿ ನೀಡಿದರು. ವಿಮಾನಇಳಿದ ಕೂಡಲೇ ಪ್ರಯಾಣಿಕನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬಂದಿ ವಶಕ್ಕೆ ತೆಗೆದುಕೊಂಡರು. ಹೆಚ್ಚಿನ ತನಿಖೆಗಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.