ಭೋಪಾಲ್‌ :ಸಹಪ್ರಯಾಣಿಕನನ್ನು ವಿನಾಕಾರಣ ರೈಲಿನಿಂದ ಹೊರದೂಡಿ ಕೊಂದ

Team Udayavani, Feb 19, 2018, 4:19 PM IST

Train Journey-700.jpg

ಭೋಪಾಲ್‌ : ಭೋಪಾಲ್‌ ಹೊರವಲಯದ ಸುಖೀ ಸೇವಾನಿಯಾ ರೈಲ್ವೇ ನಿಲ್ದಾಣ ಸಮೀಪ  ರೈಲಿನ ಜನರಲ್‌ ಬೋಗಿಯ ಬಾಗಿಲ ಬಳಿ ಕುಳಿತಿದ್ದ 23ರ ಹರೆಯದ ಪ್ರಯಾಣಿಕನನ್ನು ಇನ್ನೊಬ್ಬ ಪ್ರಯಾಣಿಕ ವಿನಾಕಾರಣ ಕಾಲಿನಿಂದ ಒದ್ದು ರೈಲಿನಿಂದ ಹೊರದೂಡಿ ಆತನ ಸಾವಿಗೆ ಕಾರಣನಾದ ಘಟನೆ ವರದಿಯಾಗಿದೆ.

ಮೃತ ರಿತೇಶ್‌, ಕಾಮಯಾನಿ ಎಕ್ಸ್‌ಪ್ರೆಸ್‌ ರೈಲಿನ ಜನರಲ್‌ ಕೋಚ್‌ನ ಬಾಗಿಲಲ್ಲಿ ಕುಳಿತಿದ್ದ. ಆತನನ್ನು ರಾಜಮಲ್‌ ಪಾಲ್‌ ಆಕಾ ರಜ್ಜು   (27) ಎಂಬಾತ ರಿತೇಶ್‌ನನ್ನು ಕಾಲಿನಿಂದ ಒದ್ದು ಕೆಳ ದೂಡಿದ ಎಂದು ಸರಕಾರಿ ರೈಲ್ವೇ ಪೊಲೀಸ್‌ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ರಿತೇಶ್‌ ಜತೆಗಿದ್ದ ಆತನ ಸೋದರ ಸಂಬಂಧಿಯಾಗಿರುವ ಸುಮೀತ್‌ ಸಿಂಗ್‌ ತಿಳಿಸಿರುವ ಪ್ರಕಾರ ರಾಜಮಲ್‌ ಪಾಲ್‌ ರಿತೇಶ್‌ನನ್ನು ಒದ್ದು ದೂಡುವಾಗ “ನಾನು ಹೇಗೂ ಸಾಯುವವನಿದ್ದೇನೆ; ಅದೇನಿದ್ದರೂ ನಿನ್ನನ್ನು ಸಾಯಿಸಿಯೇ ತಿರುತ್ತೇನೆ’ ಎಂದು ಹೇಳಿದ್ದಾನೆ. 

ವಿಚಿತ್ರವೆಂದರೆ ಆರೋಪಿ ಮತ್ತು ಮೃತ ವ್ಯಕ್ತಿ (ರಿತೇಶ್‌) ಈ ಹಿಂದೆಂದೂ ಪರಸ್ಪರ ಭೇಟಿಯಾದವರಲ್ಲ; ಪರಿಚಯದವರಲ್ಲ; ಆದರೂ ಆರೋಪಿಯು ವಿನಾಕಾರಣವಾಗಿ ರಿತೇಶ್‌ನನ್ನು ಕೊಂದಿದ್ದಾನೆ ಎಂದು ಭೋಪಾಲದ ಜಿಆರ್‌ಪಿ ಪೊಲೀಸ್‌ ಠಾಣೆಯ ಪ್ರಭಾರಾಧಿಕಾರಿ ಹೇಮಂತ ಶ್ರೀವಾಸ್ತವ ತಿಳಿಸಿದ್ದಾರೆ. ಪೊಲೀಸರು ಆರೋಪಿ ರಾಜಮಲ್‌ನನ್ನು ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ತನಿಖೆಯಿಂದ ಗೊತ್ತಾಗಿರುವ ಪ್ರಕಾರ ರಾಜಮಲ್‌ ಪಾಲ್‌ ಅಲಹಾಬಾದ್‌ನಲ್ಲಿ ತನ್ನ ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಮರಳುತ್ತಿದ್ದ. ರಿತೇಶ್‌ ಮತ್ತು ಸುಮಿತ್‌ ಅಲಹಾಬಾದ್‌ನಿಂದ ಭೋಪಾಲ್‌ಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. 

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.