ಥಾಣೆ: ಕೇವಲ 1 ರೂ. ಜಗಳ ಪ್ರಾಣವನ್ನೇ ಬಲಿ ಪಡೆಯಿತು !
Team Udayavani, Feb 3, 2018, 3:24 PM IST
ಥಾಣೆ : ಕೇವಲ ಒಂದು ರೂಪಾಯಿಗಾಗಿ ನಡೆದ ಜಗಳದಲ್ಲಿ ಕಲ್ಯಾಣ್ ಪಟ್ಟಣದ 54ರ ಹರೆಯದ ವ್ಯಕ್ತಿಯ ಕೊಲೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಶುಕ್ರವಾರ ತಡ ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮನೋಹರ ಗಾಮ್ನೇ ಎಂದು ಗುರುತಿಸಲಾಗಿದೆ. ಮನೆ ಸಮೀಪದ ಅಂಗಡಿಯಲ್ಲಿ ಮೊಟ್ಟೆ ಕೊಳ್ಳಲು ಆತ ಹೋಗಿದ್ದಾಗ ಈ ಘಟನೆ ನಡೆಯಿತೆಂದು ಥಾಣೆ ಪೊಲೀಸ್ ಪಿಆರ್ಓ ಸುಖದಾ ನಾರ್ಕರ್ ತಿಳಿಸಿದ್ದಾರೆ.
ಗಾಮ್ನೇ ತಾನು ಖರೀದಿಸಿದ ಮೊಟ್ಟೆಗೆ ಒಂದು ರೂಪಾಯಿ ಕಡಿಮೆ ಕೊಟ್ಟದ್ದೇ ಅಂಗಡಿಯಾತನೊಂದಿಗಿನ ಜಗಳಕ್ಕೆ ಕಾರಣವಾಯಿತು. ಈ ಜಗಳ ಪರಾಕಾಷ್ಠೆಗೆ ಹೋದಾಗ ಅಂಗಡಿಯಾತನ ಮಗ ನಾರ್ಕರ್ಗೆ ಕಾಲಿನಿಂದ ಒದ್ದು ಕೈಗಳಿಂದ ಗುದ್ದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ. ಪರಿಣಾಮವಾಗಿ ನಾರ್ಕರ್ ಸ್ಥಳದಲ್ಲೇ ಮೃತಪಟ್ಟ.
ಆರೋಪಿ ಸುಧಾಕರ್ ಪ್ರಭು (45) ವನ್ನು ಬಂಧಿಸಲಾಗಿದ್ದು ಆತನ ವಿರುದ್ಧ ಕೊಲೆ ಕೇಸನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.