ಪ್ರಿಯತಮೆಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪ್ರಿಯಕರ
Team Udayavani, Mar 6, 2017, 3:05 PM IST
ಮೀರತ್ : 19ರ ಹರೆಯದ ಪ್ರಿಯತಮೆಯನ್ನು ಆಕೆಯ ಪ್ರಿಯಕರನೇ ಗುಂಡಿಕ್ಕಿ ಕೊಂದು ಬಳಿಕ ತಾನೂ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಲಂಜಾರಿ ಗ್ರಾಮದಲ್ಲಿ ನಡೆದಿದೆ.
19ರ ಹರೆಯದ ಲಲಿತಾ ಮತ್ತು 25ರ ಹರೆಯದ ಸಂದೀಪ್ ನಡುವಿನ ಪ್ರೇಮ ಸಂಬಂಧಕ್ಕೆ ಅವರ ಮನೆಯವರ ಒಪ್ಪಿಗೆ ಇರಲಿಲ್ಲ. ಇದರಿಂದ ಹತಾಶನಾದ ಸಂದೀಪ್, ಲಲಿತಾಳನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನೂ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ.
ಗುಂಡೇಟಿಗೆ ಗುರಿಯಾಗಿದ್ದ ಲಲಿತಾ ಮತ್ತು ಸಂದೀಪ್ ಅವರ ಶವಗಳು ಹೊಲದಲ್ಲಿ ಪತ್ತೆಯಾಗಿವೆ. ಈ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ. ಮೃತರ ಮನೆಯವರು ದೂರು ದಾಖಲಿಸಿದರೆ ಮಾತ್ರವೇ ತಾವು ತನಿಖೆ ಮುಂದುವರಿಸುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.