ರೈಲಿನಡಿ ಹಾರಿ ಪ್ರಾಣ ಕಳೆದುಕೊಂಡ ಕೋವಿಡ್ ನಿಂದ ಗುಣಮುಖನಾಗಿದ್ದ ಇಂಜನಿಯರ್
Team Udayavani, Apr 14, 2021, 9:41 PM IST
ಥಾಣೆ : ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿನಡಿ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಥಾಣೆ ಜಿಲ್ಲೆಯ ದೊಂಬಿವಿಲಿ ಗ್ರಾಮದ ಬಳಿ ಸೋಮವಾರ (ಏ.12) ನಡೆದಿದೆ.
ಅಜದೆ ಗ್ರಾಮದ ನಿವಾಸಿ 40 ವರ್ಷದ ಇಂಜನಿಯರ್ ಆತ್ಮಹತ್ಯೆಗೆ ಶರಣಾದವ ಎಂದು ತಿಳಿದು ಬಂದಿದೆ. ಇತ್ತೀಚಿಗಷ್ಟೆ ಈತನಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಈತ, ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.
ಕೋವಿಡ್ ಸೋಂಕಿನ ವಿರುದ್ಧ ಹೋರಾಡಿ ಗೆದ್ದು ಬಂದಿದ್ದ ಇಂಜನಿಯರ್ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತವನ್ನುಂಟು ಮಾಡಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದಿದ್ದ ಈತ, ದೊಡ್ಡ ಬ್ಯಾಗ್ ಸಮೇತ ಮನೆ ತೊರೆದಿದ್ದ. ವಾಪಸ್ ಮನೆಗೆ ಮರಳಬಹುದೆಂದುಕೊಂಡು ಎಂದು ಆತನ ಕುಟುಂಬದವರು ಸುಮ್ಮನಾಗಿದ್ದರು.ಆದರೆ, ಸೋಮವಾರ ವೇಗದಿಂದ ಚಲಿಸುತ್ತಿದ್ದ ಕೊಂಕಣ ಎಕ್ಸ್ ಪ್ರೆಸ್ ರೈಲಿನಡಿ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಈತನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸತೀಶ್ ಪವಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.