ಮಗಳ ಜತೆಗೆ ಸಮಯ ಕಳೆಯಲು ಉದ್ಯೋಗವನ್ನೇ ತ್ಯಜಿಸಿದ ತಂದೆ….
Team Udayavani, Nov 20, 2022, 7:35 AM IST
ನವಜಾತ ಮಗಳಿನೊಂದಿಗೆ ಸಮಯ ಕಳೆಯಲು ದೊಡ್ಡ ಸಂಖ್ಯೆಯ ವೇತನ ಬರುವ ಉದ್ಯೋಗಕ್ಕೆ ಐಐಟಿ ಖರಗ್‌ಪುರ ಪದವೀಧರ ಅಂಕಿತ್ ಜೋಶಿ ರಾಜೀನಾಮೆ ನೀಡಿದ್ದಾರೆ.
ಕೆಲವೇ ತಿಂಗಳ ಮೊದಲು ಒಂದು ಕಂಪನಿಯ ಹಿರಿಯ ಉಪಾಧ್ಯಕ್ಷರಾಗಿ ಹೊಸ ಉದ್ಯೋಗವನ್ನು ಅಂಕಿತ್ ಆರಂಭಿಸಿದ್ದರು.
ಅವರಿಗೆ ದೊಡ್ಡ ಮಟ್ಟದ ಸಂಬಳ ಕೂಡ ಬರುತ್ತಿತ್ತು. ಆದರೆ ಆಗ ತಾನೆ ಜನಿಸಿದ ಮಗುವಿನೊಂದಿಗೆ ಸಮಯ ಕಳೆಯಲು ಅವರು ಉದ್ಯೋಗವನ್ನೇ ತ್ಯಜಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅಂಕಿತ್, “ಇದೊಂದು ವಿಲಕ್ಷಣ ನಿರ್ಧಾರ ಎಂದು ನನಗೆ ಗೊತ್ತು. ವೃತ್ತಿ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂದು ಅನೇಕರು ಎಚ್ಚರಿಕೆ ನೀಡಿದರು. ಆದರೆ ನನ್ನ ನಿರ್ಧಾರವನ್ನು ಪತ್ನಿ ಆಕಾಂಕ್ಷ ಬೆಂಬಲಿಸಿದಳು,’ ಎಂದು ಹೇಳಿದ್ದಾರೆ. ಅವರ ನಿರ್ಧಾರಕ್ಕೆ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.