ಲೂಧಿಯಾನ: ತಾಯಿ, ಸೋದರ ಸಂಬಂದಿಯನ್ನು ಕೊಂದ ಅಪರಾಧಿಗೆ ಗಲ್ಲು ಶಿಕ್ಷೆ

Team Udayavani, Sep 15, 2018, 12:26 PM IST

justice-symbol-600.jpg

ಲೂಧಿಯಾನ : 2013ರಲ್ಲಿ ತನ್ನ ತಾಯಿ ಮತ್ತು ಸೋದರ ಸಂಬಂಧಿಯನ್ನು ಕೊಂದ ಅಪರಾಧಕ್ಕಾಗಿ ಇಲ್ಲಿನ ನ್ಯಾಯಾಲಯ, ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಕೊಲೆ ಅಪರಾಧಿ ರಿಷು ಗ್ರೋವರ್‌ ನನ್ನು ‘ಸಾಯುವ ತನಕ ನೇಣಿಗೆ ಹಾಕಬೇಕು’ ಎಂದು ಇಲ್ಲಿನ ಹೆಚ್ಚುವರಿ ಸೆಶನ್ಸ್‌ ನ್ಯಾಯಾಧೀಶ ಅರುಣ್‌ ವೀರ್‌ ವಶಿಷ್ಠ ಅವರು ತೀರ್ಪು ನೀಡಿದರು. 

30ರ ಹರೆಯದ ಕೊಲೆ ಅಪರಾಧಿ ಗ್ರೋವರ್‌ ತನ್ನ ತಾಯಿ ಉಷಾ ರಾಣಿ (55) ಮತ್ತು ಸೋದರ ಸಂಬಂಧಿ ಹೀನಾ ಗ್ರೋವರ್‌ (22) ಅವನ್ನು  2013ರ ಮೇ 21 -22ರ ನಡುವಿನ ರಾತ್ರಿ ನಗರದ ಹೃದಯಭಾಗದಲ್ಲಿರುವ ಬಾಬಾ ಥಾನ್‌ ಸಿಂಗ್‌ ಚೌಕದ ಸಮೀಪವಿರುವ ಮೊಹಲ್ಲಾ ಫ‌ತೇಗಂಜ್‌ ನಲ್ಲಿನ ತನ್ನ ಮನೆಯಲ್ಲಿ  ನಿರ್ದಯವಾಗಿ ಕೊಂದಿದ್ದ. 

ರಿಷು ಗ್ರೋವರ್‌ ಗೆ ಹೀನಾ ಜತೆಗೆ ಲೈಂಗಿಕ ಸಂಬಂಧವಿತ್ತು. ಆಕೆಯ ಮದುವೆ ಬೇರೊಬ್ಟಾತನೊಂದಿಗೆ ನಿಗದಿಯಾದ ಕಾರಣ ಈತ ಆಕ್ರೋಶಿತನಾಗಿದ್ದ. ಪರಿಣಾಮವಾಗಿ ಹೀನಾ ಮತ್ತು ತನ್ನ ತಾಯಿ ಉಷಾ ರಾಣಿಯನ್ನು ಆತ ಕೊಂದ. ಈ ಕೊಲೆ ಕೃತ್ಯ ನಡೆಸಿದ ಬಳಿಕ ಆರೋಪಿ ರಿಷು ಮನೆಯಲ್ಲಿದ್ದ ನಗ – ನಗದಿನೊಂದಿಗೆ ಪರಾರಿಯಾಗಿದ್ದ ಎಂದು ಎಫ್ಐಆರ್‌ ನಲ್ಲಿ ದಾಖಲಾಗಿತ್ತು. 

ಟಾಪ್ ನ್ಯೂಸ್

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.