ಅಝಾನ್ ವಿವಾದ;ಸೋನು ನಿಗಮ್ ಬೆಂಬಲಿಸಿದ ಯುವಕನಿಗೆ ಇರಿತ!
Team Udayavani, Apr 21, 2017, 10:03 AM IST
ಉಜ್ಜಯಿನಿ (ಮಧ್ಯಪ್ರದೇಶ): ಧ್ವನಿವರ್ಧಕದ ಮೂಲಕ ಮಾಡಲಾಗುವ ಅಝಾನ್ನಿಂದಾಗುವ ತೊಂದರೆಯನ್ನು ಬಹಿರಂಗ ಪಡಿಸಿ ಪ್ರಖ್ಯಾತ ಗಾಯಕ ಸೋನು ನಿಗಮ್ ಮಾಡಿರುವ ಟ್ವೀಟ್ಗೆ ಬೆಂಬಲಿಸಿ ಫೇಸ್ಬುಕ್ ಪೋಸ್ಟ್ ಮಾಡಿದ ಕಾರಣಕ್ಕಾಗಿ ಯುವಕನೊಬ್ಬನಿಗೆ ಇರಿತ ನಡೆಸಿರುವ ಕಳವಳಕಾರಿ ಘಟನೆ ಫ್ರಿಗಂಜ್ ಪ್ರದೇಶದಲ್ಲಿ ನಡೆದಿದೆ.
ಸೋನು ನಿಗಮ್ ಟ್ವೀಟ್ ವಿಜಾರದಲ್ಲಿ ಎರಡು ಕೋಮುಗಳ ಗುಂಪಿನ ನಡುವೆ ತೀವ್ರ ಚರ್ಚೆ ನಡೆದಿದ್ದು, ಈ ವೇಳೆ ಫೈಜಾನ್ ಖಾನ್ ಎಂಬಾತ ಇತರ 7 ರಿಂದ 8 ಮಂದಿಯೊಂದಿಗೆ ಆಗಮಿಸಿ ಶಿವಂ ಎಂಬಾತನನ್ನು ಇರಿದು ಪರಾರಿಯಾಗಿದ್ದಾರೆ.
ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇರಿತಕ್ಕೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.