ಅಪರಿಚಿತ ವ್ಯಕ್ತಿಯಿಂದ ಪ್ರಧಾನಿ ಮೋದಿ, ಶಾ, ಬಿಹಾರ ಸಿಎಂಗೆ ಕೊಲೆ ಬೆದರಿಕೆ
Team Udayavani, Jun 21, 2023, 9:15 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.
ದೆಹಲಿ ಪೊಲೀಸರ ಹೊರ ಜಿಲ್ಲಾ ಪೊಲೀಸರಿಗೆ ಬುಧವಾರ ಎರಡು ಪಿಸಿಆರ್ ಕರೆಗಳು ಬಂದಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಮತ್ತು ಕರೆ ಮಾಡಿದವರ ಪತ್ತೆಗೆ ತಂಡವನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು, ‘ವ್ಯಕ್ತಿ ಕುಡಿತದ ಚಟ ಹೊಂದಿದ್ದು, ಶೀಘ್ರವೇ ಹಿಡಿಯಲಾಗುವುದು. “ನಾವು ಅವರ ಕುಟುಂಬವನ್ನು ತಲುಪಿದ್ದೇವೆ. ಈತ ಕುಡುಕನಾಗಿದ್ದು, ನಿನ್ನೆ ರಾತ್ರಿಯಿಂದ ಮದ್ಯ ಸೇವಿಸಿದ್ದಾನೆ ಎಂಬ ಮಾಹಿತಿ ಕುಟುಂಬದ ಮೂಲದಿಂದ ಲಭಿಸಿದ್ದು. ಸದ್ಯ ಆತ ಮನೆಯಲ್ಲಿಲ್ಲ. ಶೀಘ್ರದಲ್ಲೇ ಆತನನ್ನು ವಶಕ್ಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.