ಹಿಂದೋನ್‌ ವಾಯು ನೆಲೆ ಪ್ರವೇಶ ಯತ್ನ: ವ್ಯಕ್ತಿಗೆ ಗುಂಡು


Team Udayavani, Nov 15, 2017, 11:16 AM IST

Hindon-Airport-700.jpg

ಗಾಜಿಯಾಬಾದ್‌ : ಇಲ್ಲಿನ ಹಿಂದೋನ್‌ ವಾಯು ನೆಲೆಯ ಆವರಣ ಗೋಡೆಯನ್ನು ಏರಿ ಒಳಪ್ರವೇಶಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯೋರ್ವನನ್ನು ಭದ್ರತಾ ಪಡೆಗಳು ಗುಂಡಿಕ್ಕಿರುವುದಾಗಿ  ಓರ್ವ ಹಿರಿಯ ಐಎಎಫ್ ಅಧಿಕಾರಿ ಹೇಳಿರುವುದನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿದೆ.

ಗುಂಡೇಟಿಗೆ ಗಾಯಗೊಂಡ ವ್ಯಕ್ತಿಯನ್ನು ಒಡನೆಯೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಒಯ್ಯಲಾಯಿತು.  ಈತನ ಹೆಸರು ಸುಜೀತ್‌ ಎಂದು ಅನಂತರ ಗೊತ್ತಾಯಿತು. ಈತ ಉತ್ತರ ಪ್ರದೇಶದ ಪ್ರತಾಪ್‌ಗ್ಢದ ನಿವಾಸಿಯಾಗಿದ್ದಾನೆ. ಕಳೆದ ಮೂರು ವರ್ಷಗಳಿಂದ ಈತ ಆನಂದ ವಿಹಾರ್‌ ಪ್ರದೇಶದಲ್ಲಿ ವಾಸವಾಗಿದ್ದಾನೆ ಎಂದು ತಿಳಿದು ಬಂದಿದೆ. 

ತಾನು ಗೋಡೆ ಏರಿ ಹಿಂದೋನ್‌ ವಾಯು ನೆಲೆ ಪ್ರವೇಶಿಸಲು ಯತ್ನಿಸಿದ್ದು ಹೌದೆಂದು ಗಾಯಾಳು ಆರೋಪಿ ಹೇಳಿದ್ದಾನೆ; ಆದರೆ ಇನ್ನು ಮುಂದೆಂದೂ ಅಂತಹ ಕೆಲಸವನ್ನು ತಾನು ಮಾಡುವುದಿಲ್ಲ ಎಂದಾತ ಹೇಳಿದ್ದಾನೆ.

ನನ್ನ ಬಳಿ ತಿನ್ನಲು ಏನೂ ಆಹಾರವಿರಲಿಲ್ಲ; ಸುಮ್ಮನೆ ಕುಳಿತಿರಲು ಆವರಣ ಗೋಡೆಯನ್ನು ಏರಲು ಬಯಸಿದ್ದೆ; ಮುಂದೆಂದೂ ಹಾಗೆ ಮಾಡುವುದಿಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸುಜೀತ್‌ ಉತ್ತರಿಸಿದ್ದಾನೆ.

ವಾಯುಪಡೆ ಅಧಿಕಾರಿಗಳು ಅನಂತರ ಈ ಇಡಿಯ ಪ್ರಸಂಗವನ್ನು ಉತ್ತರ ಪ್ರದೇಶ ಪೊಲೀಸರಿಗೆ ವಿವರಿಸಿದ್ದಾರೆ. 

ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಈಗ ಹೈ ಅಲರ್ಟ್‌ ವಹಿಸಿದ್ದಾರೆ. 
ಹಿಂದೋನ್‌ ವಾಯು ನೆಲೆ, ಪ್ರವೇಶಿಸಲು ಯತ್ನ, ಭದ್ರತಾ ಪಡೆಗಳಿಂದ ಗುಂಡು,ಪ್ರವೇಶ ಯತ್ನ:

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.