“ರೈಲಿಗೆ ಸಮಯ ಸರಣಿ ನಾವು ನಿರ್ಧರಿಸಬೇಕೇ? ‘ಕೇರಳದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
Team Udayavani, Jul 18, 2023, 7:55 AM IST
ನವದೆಹಲಿ: ಕೇರಳದ ತಿರುರ್ ಜಿಲ್ಲೆಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶ ನೀಡುವಂತೆ ಕೋರಿ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿದೆ. ಅಲ್ಲದೇ, ರೈಲು ಎಲ್ಲಿ ನಿಲ್ಲಬೇಕು, ನಿಲ್ಲಬಾರದು, ನಿಲ್ದಾಣ ಯಾವುದು ಎಂಬುದನ್ನು ನ್ಯಾಯಾಲಯ ನಿರ್ಧರಿಸಬೇಕೇ ಎಂದು ವಕೀಲರನ್ನು ತರಾಟೆ ತೆಗೆದುಕೊಂಡಿದೆ.
ತಿರುರ್ ಜಿಲ್ಲೆಯವರೇ ಆಗಿರುವ ವಕೀಲರು ತಮ್ಮ ಜಿಲ್ಲೆಯ ಜನರಿಗೆ ಅಗತ್ಯವಿದೆ ಎನ್ನುವ ಕಾರಣಕ್ಕೆ ವಂದೇಭಾರತ್ ನಿಲುಗಡೆಗೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ಆಲಿಸಿದೆ.
ಈ ವೇಳೆ ಪ್ರತಿ ಜಿಲ್ಲೆಯ ಪ್ರತಿ ವ್ಯಕ್ತಿಯೂ ತಮ್ಮ ಜಿಲ್ಲೆಗೂ ನಿಲುಗಡೆ ಬೇಕು ಎಂದು ಅರ್ಜಿ ಸಲ್ಲಿಸಿದರೆ, ಹೈಸ್ಪೀಡ್ ರೈಲಿನ ಉದ್ದೇಶವೇ ವ್ಯರ್ಥವಾಗುವುದಿಲ್ಲವೇ? ಜತೆಗೆ ಇಂಥ ವಿಚಾರಗಳು ರೈಲ್ವೆ ಆಡಳಿತಕ್ಕೆ ಸಂಬಂಧಿಸಿದ್ದು, ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.