New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Team Udayavani, Dec 27, 2024, 5:34 PM IST
ನವದೆಹಲಿ: ಸಂಸತ್ತಿನ ಬಳಿ ಡಿಸೆಂಬರ್ 25 ರಂದು ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ(ಡಿ27) ಆರ್ಎಂಎಲ್ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬಾಗ್ಪತ್ನ ಜಿತೇಂದ್ರ ನೂತನ ಸಂಸತ್ ಕಟ್ಟಡದ ಬಳಿ ತನ್ನ ದೇಹದ ಮೇಲೆ ಪೆಟ್ರೋಲ್ ತರಹದ ಪದಾರ್ಥವನ್ನು ಸುರಿದುಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದ.
ಸಂಸತ್ತಿನ ಬಳಿ ನಿಯೋಜಿಸಲಾಗಿದ್ದ ಭದ್ರತಾ ಸಿಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿ ಆರ್ಎಂಎಲ್ ಆಸ್ಪತ್ರೆಗೆ ಕರೆದೊಯ್ದಿದ್ದರು.
ಆರಂಭಿಕ ತನಿಖೆಗಳ ಪ್ರಕಾರ, ಬಾಗ್ಪತ್ನಲ್ಲಿ ಮನೆಗೆ ತೆರಳಿದ ಬಳಿಕ ವಿವಾದದ ಕಾರಣದಿಂದ ಮನನೊಂದು ಕಠಿನ ನಿರ್ಧಾರ ಕೈಗೊಂಡಿದ್ದಾನೆ.ಆತನ ಕುಟುಂಬ ಗ್ರಾಮದಲ್ಲಿ ಮತ್ತೊಂದು ಕುಟುಂಬದೊಂದಿಗೆ ಎರಡು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದೆ, ಇದರಿಂದಾಗಿ ಅಸಮಾಧಾನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
95 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯುವಕ ಶುಕ್ರವಾರ ನಸುಕಿನ 2.23 ಕ್ಕೆ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಜಿತೇಂದ್ರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.