ಭ್ರಷ್ಟಾಚಾರ ಆರೋಪಿ ವಿರುದ್ಧ ಮೇನಕಾ ಕೋಪಾವೇಶ, ವಿಡಿಯೋ ವೈರಲ್
Team Udayavani, Feb 17, 2018, 11:26 AM IST
ಲಕ್ನೋ : ಭ್ರಷ್ಟಾಚಾರ ಆರೋಪ ಹೊಂದಿರುವ ಸರಕಾರಿ ಅಧಿಕಾರಿಯ ವಿರುದ್ಧ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಸಭೆಯೊಂದರಲ್ಲಿ ಕೋಪೋದ್ರಿಕ್ತರಾಗಿ ಎಗರರಾಡಿದ ಘಟನೆಯ ವಿಡಿಯೋ ಚಿತ್ರಿಕೆಯೊಂದು ಈಗ ವೈರಲ್ ಆಗಿದೆ.
#WATCH Union Minister Maneka Gandhi rebukes and abuses an official who was being accused of corruption by people at a public meeting in UP's Baheri pic.twitter.com/o6ruXXmCJs
— ANI (@ANI) February 17, 2018
ವಿಡಿಯೋ ಚಿತ್ರಿಕಯಲ್ಲಿ ಕೇಂದ್ರ ಮಹಿಳಾ ಮತ್ತು ಶಿಶು ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ, ಭ್ರಷ್ಟನೆಂದು ಒಬ್ಟಾತನಿಂದ ದೂರಲ್ಪಟ್ಟ ಸರಕಾರಿ ಅಧಿಕಾರಿಯನ್ನು ಕೋಪಾವೇಶದಿಂದ ಬೈಯುತ್ತಿರುವುದು ಕಂಡುಬಂದಿದೆ.
2016ರಲ್ಲಿ ಮೇನಕಾ ಗಾಂಧಿ ಅವರು ರಾಜ್ಯಸಭೆಯಲ್ಲಿ ನೀಡಿದ್ದ ವೈವಾಹಿಕ ಅತ್ಯಾಚಾರದ ಹೇಳಿಕೆಯಿಂದ ಉಗ್ರ ಟೀಕೆಗೆ ಗುರಿಯಾಗಿದ್ದರು. ಆಗ ಆಕೆ “ವೈವಾಹಿಕ ಅತ್ಯಾಚಾರದ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬಂದಲ್ಲಿ ನನ್ನ ಸಚಿವಾಲಯ ಅಂತಹ ಕೃತ್ಯಗಳ ಅಪರಾಧೀಕರಣವನ್ನು ಪರಿಗಣಿಸುವುದು’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.