ಸಚಿವೆ ಮನೇಕಾ ಗಾಂಧಿ ಅಸ್ವಸ್ಥ; ಏಮ್ಸ್ಗೆ ದಾಖಲು
Team Udayavani, Jun 3, 2017, 3:45 AM IST
ನವದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಮೂತ್ರಕೋಶದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಶುಕ್ರವಾರ ಅವರು ತಮ್ಮ ಲೋಕಸಭಾ ಕ್ಷೇತ್ರ ಪಿಲಿಭಿಟ್ಗೆ ಭೇಟಿ ನೀಡಿದ್ದ ವೇಳೆ ತೀವ್ರ ಸ್ವರೂಪದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾ ಯಿತು. ಅಲ್ಟ್ರಾಸೌಂಡ್ ಸ್ಕ್ಯಾನ್ಗೆ ಒಳಪಡಿಸಿದಾಗ ಮೂತ್ರಕೋಶದ ಕಲ್ಲು ಸಮಸ್ಯೆಯಿರುವುದು ತಿಳಿದುಬಂದಿದ್ದು, ನಂತರ ಅವರನ್ನು ವಿಮಾನದ ಮೂಲಕ ದೆಹಲಿಯ ಏಮ್ಸ್ಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.