ಮಣಿಪುರ : ಶಂಕಿತ ಉಗ್ರರಿಂದ ಹ್ಯಾಂಡ್ ಗ್ರೆನೇಡ್ ದಾಳಿ; ಜವಾನ ಜಖಂ
Team Udayavani, Feb 2, 2017, 12:18 PM IST
ಇಂಫಾಲ : ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಂಕಿತ ಉಗ್ರರು ನಡೆಸಿದ ಹ್ಯಾಂಡ್ ಗ್ರೆನೇಡ್ ದಾಳಿಯಲ್ಲಿ ಓರ್ವ ಸೇನಾ ಜವಾನ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎನ್ಎಚ್ 150ರಲ್ಲಿನ ನಚೋಶ್ ಲಮ್ಖಾಯಿ ಸಮೀಪ ಕಾಲ್ನಡಿಗೆಯಲ್ಲಿ ಗಸ್ತು ನಿರತರಾಗಿದ್ದ ಇಬ್ಬರು ಜೆಕೆ ಲೈಟ್ ಇನ್ಫ್ಯಾಂಟ್ರಿ ದಳದ ಯೋಧರತ್ತ ವೇಗವಾಗಿ ಸಾಗಿ ಬಂದ ಕಾರಿನಲ್ಲಿದ್ದ ಶಂಕಿತ ಉಗ್ರರುಹ್ಯಾಂಡ್ ಗ್ರೆನೇಡ್ ಎಸೆದು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಹ್ಯಾಂಡ್ ಗ್ರೆನೇಡ್ ಎಸೆದ ಕಾರಿನ ಮೇಲೆ ಯೋಧರು ಗುಂಡು ಹಾರಿಸಿದರಾದರೂ ಕಾರು ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಾಳು ಜವಾನನನ್ನು ಎಂ ಡಿ ಅರ್ಷಾದ್ ಎಂದು ಗುರುತಿಸಲಾಗಿದ್ದು ಆತನನ್ನು ಸೇನಾ ಆಸ್ಪತ್ರೆಗೆ ಸೇರಿಸಲಾಗಿದೆ. ಆತ ಅಪಾಯದಿಂದ ಪಾರಾಗಿರುವಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.