ಯುಪಿ 6ನೇ ಹಂತದಲ್ಲಿ ಶೇ.60ರಷ್ಟು, ಮಣಿಪುರದಲ್ಲಿ ಶೇ.84ರಷ್ಟು ಮತದಾನ
Team Udayavani, Mar 4, 2017, 7:12 PM IST
ಲಕ್ನೋ/ಇಂಫಾಲ್: ಉತ್ತರಪ್ರದೇಶದ 6ನೇ ಹಂತದ ವಿಧಾನಸಭೆ ಚುನಾವಣೆಯಲ್ಲಿ ಶೇ.60ರಷ್ಟು ಮತದಾನವಾಗಿದ್ದರೆ, ಮಣಿಪುರದ ವಿಧಾನಸಭಾ ಚುನಾವಣೆಯ ದಾಖಲೆ ಎಂಬಂತೆ ಶೇ.84ರಷ್ಟು ಮತದಾನವಾಗಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಮಣಿಪುರದ ಮೊದಲ ಹಂತದ ಚುನಾವಣೆಯ ಮತದಾನ ಶನಿವಾರ ಸಂಜೆ ಮುಕ್ತಾಯವಾಗಿದೆ. ವರದಿಯ ಪ್ರಕಾರ, ಅಂದಾಜು ಶೇ.84 ಮತದಾನವಾಗಿದೆ ಎಂದು ತಿಳಿಸಿದೆ. ಮಣಿಪುರದ 6 ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನ ನಡೆದಿದೆ ಎಂದು ಹೇಳಿದೆ.
ಅಂತಿಮ ವರದಿ ಇನ್ನಷ್ಟೇ ಬರಬೇಕಾಗಿದೆ. ಮಣಿಪುರದಲ್ಲಿ ನಡೆದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಉತ್ತರ ಪ್ರದೇಶದ 6ನೇ ಹಂತದ ಚುನಾವಣೆಯಲ್ಲಿ 49 ಕ್ಷೇತ್ರಗಳಲ್ಲಿ ಶೇ.60ರಷ್ಟು ಮತದಾನವಾಗಿದೆ. 635 ಅಭ್ಯರ್ಥಿಗಳ ಭವಿಷ್ಯವನ್ನು 1.72 ಕೋಟಿ ಮತದಾರರು ನಿರ್ಧರಿಸುವ ಮೂಲಕ ಮತಯಂತ್ರದಲ್ಲಿ ಭದ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ
TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು
Seoul: ಉತ್ತರ ಕೊರಿಯಾದಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆ, ರಷ್ಯಾ ನೆರವಿನ ಶಂಕೆ
Palghar: ಮಹಾದಲ್ಲಿ ‘ನಾಪತ್ತೆ’ ಆಗಿದ್ದ ಶಿಂಧೆ ಶಿವಸೇನೆ ಶಾಸಕ ಮನೆಗೆ ವಾಪಸ್
MUST WATCH
ಹೊಸ ಸೇರ್ಪಡೆ
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ
TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.