Manipur ಹಿಂಸಾಚಾರ: ಪೊಲೀಸ್‌ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿಗೈದ ಗುಂಪು

Team Udayavani, Oct 4, 2024, 7:11 PM IST

Manipur

ಇಂಫಾಲ್‌: ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಪೊಂದು ಪೊಲೀಸ್‌ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದ ಘಟನೆ ಮಣಿಪುರದ ಉಖಾರುಲ್ ಪಟ್ಟಣದಲ್ಲಿ ನಡೆದಿದೆ.

ಸ್ವತ್ಛತಾ ಕಾರ್ಯಕ್ರಮದ ಪ್ರಯುಕ್ತ ವಿವಾದಿತ ಸ್ಥಳವೊಂದರ ಸ್ವಚ್ಛತೆ ಕುರಿತು 2 ನಾಗಾ ಗುಂಪುಗಳ ನಡುವೆ ಸಂಘರ್ಷವೇರ್ಪಟ್ಟಿದ್ದು, ಈ ನಡುವೆ ಸುಮಾರು 21 ಬಂದೂಕುಗಳನ್ನು ಮತ್ತು 900 ಸುತ್ತಿನ ಮದ್ದುಗುಂಡುಗಳನ್ನು ಠಾಣೆಯ ಶಸ್ತ್ರಗಾರದಿಂದ ಗುಂಪೊಂದು ದೋಚಿದೆ ಎಂದು ತಿಳಿದುಬಂದಿದೆ.

ಈ ಸಂಘರ್ಷದಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದ್ದು, ಮೃತರ ಪೈಕಿ ಮಣಿಪುರ್‌ ರೈಫ‌ಲ್ಸ್‌ನ ಓರ್ವ ಸಿಬ್ಬಂದಿಯು ಸೇರಿದ್ದಾರೆ. ಈ ಲೂಟಿಯು ಶಸ್ತ್ರಾಸ್ತ್ರ ಆಧಾರಿತ ಮಣಿಪುರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1-sadguru

Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

1-tirr

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.