Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ಜಿರಿಬಾಮ್ನಲ್ಲಿ ಬಂಡುಕೋರರು-ಸಿಆರ್ಪಿಎಫ್ ಕಾಳಗ
Team Udayavani, Nov 12, 2024, 11:04 PM IST
ಇಂಫಾಲ್: ಕುಕಿ ಬಂಡುಕೋರರ ಜತೆಗೆ ಸೋಮವಾರ ಗುಂಡಿನ ಚಕಮಕಿ ನಡೆದ ಬಳಿಕ, ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ 6 ಜನರು ನಾಪತ್ತೆಯಾಗಿದ್ದು, ಮಂಗಳವಾರ ಜಿರಿಬಾಮ್ನಲ್ಲಿ ಇಬ್ಬರು ಮೈತೈ ಜನರ ಶವಪತ್ತೆಯಾಗಿದೆ. ಅಲ್ಲದೇ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿರಿಬಾಮ್ ಜಿಲ್ಲೆಯ ಜಕುರಧೋರ್ನ ಸಿಆರ್ಪಿಎಫ್ ಕ್ಯಾಂಪಿನ ಸಮೀಪದ ಬೋರೋಬೇಕ್ರಾ ಪೊಲೀಸ್ ಠಾಣೆ ಮೇಲೆ ದಾಳಿಯ ಬಳಿಕ ಸೋಮವಾರ ನಡೆದ ಗುಂಡಿನ ಕಾಳಗದಲ್ಲಿ 11 ಬಂಡುಕೋರರು ಹತರಾಗಿದ್ದರು.
ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಜಿರಿಬಾಮ್ನ ವಿವಿಧೆಡೆ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಕುಕಿ-ಝೋ ಕೌನ್ಸಿಲ್ ಮಂಗಳವಾರ ಬಂದ್ ಆಚರಿಸಿತು. ಈ ವೇಳೆ ಶಾಲೆ-ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಅಲ್ಲದೇ, ಜಿರಿಬಾಮ್ ಎನ್ಕೌಂಟರ್ ಕುರಿತು ಸಂಪೂರ್ಣ ತನಿಖೆಯನ್ನು ಕೈಗೊಳ್ಳಬೇಕು ಎಂದು ನೌನ್ಸಿಲ್ ಆಗ್ರಹಿಸಿದೆ. ಸಂಘರ್ಷದಿಂದ ಕುದಿಯುತ್ತಿರುವ ಮಣಿಪುರದಲ್ಲಿ ರೈತ ಮಹಿಳೆಯ ಹತ್ಯೆಯ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.