Manipur ವೀಡಿಯೋ ಹಂಚಿಕೊಂಡ ರಾಹುಲ್: ಮೋದಿ ಭೇಟಿಗೆ ಆಗ್ರಹ
Team Udayavani, Jul 12, 2024, 1:16 AM IST
ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ತಾವು ಮಣಿಪುರಕ್ಕೆ ಭೇಟಿ ನೀಡಿದ್ದ ಸಂದರ್ಭದ ವೀಡಿಯೋವನ್ನು ಜಾಲತಾಣದಲ್ಲಿಹಂಚಿ ಕೊಂಡಿದ್ದಾರೆ. ಅಲ್ಲದೇ ಮಣಿ ಪುರ ಸಂತ್ರಸ್ತರಿಗೆ ಖುದ್ದು ಪ್ರಧಾನಿಯೇ ಬಂದು ಸಾಂತ್ವನ ಹೇಳಬೇಕೆಂದು ಮನವಿ ಮಾಡಿದ್ದಾರೆ. ಸಂತ್ರಸ್ತರ ಶಿಬಿರಗಳಿಗೆ ರಾಹುಲ್ ಭೇಟಿ ನೀಡಿರುವುದು ವೀಡಿಯೋದಲ್ಲಿದೆ. ಈ ವೇಳೆ ಹಲವು ಮಹಿಳೆಯರು ತಮ್ಮ ಸಂಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಅವರಿಗೆ ಸಾಂತ್ವನ ಹೇಳಿರುವ ರಾಹುಲ್, “ಸರಕಾರ ಮನಸ್ಸು ಮಾಡಿದರೆ ಈ ಸಮಸ್ಯೆ ಬಗೆಹರಿಸಬಹುದು. ಸಂಸತ್‌ನಲ್ಲಿ ನಿಮ್ಮ ಪರ ನಾವು ಧ್ವನಿಯೆತ್ತುತ್ತೇವೆ’ ಎಂದು ಭರವಸೆ ನೀಡಿದ್ದಾರೆ.
मणिपुर में हिंसा शुरू होने के बाद, मैं तीसरी बार यहां आ चुका हूं, मगर अफसोस स्थिति में कोई सुधार नहीं है – आज भी प्रदेश दो टुकड़ों में बंटा हुआ है।
घर जल रहे हैं, मासूम ज़िंदगियां खतरे में हैं और हज़ारों परिवार relief camp में जीवन काटने पर मजबूर हैं।
प्रधानमंत्री को मणिपुर खुद… pic.twitter.com/8EaJ2Tn6v8
— Rahul Gandhi (@RahulGandhi) July 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.