Mann Ki Baat: ದೇಶವನ್ನು ಒಂದುಗೂಡಿಸಿದ ರಾಮಮಂದಿರ ಉದ್ಘಾಟನೆ : ಮೋದಿ ಬಣ್ಣನೆ

ವರ್ಷದ ಪ್ರಥಮ ಮನ್‌ ಕಿ ಬಾತ್‌ನಲ್ಲಿ ಉಲ್ಲೇಖ

Team Udayavani, Jan 29, 2024, 7:15 AM IST

Mann Ki Baat: ದೇಶವನ್ನು ಒಂದುಗೂಡಿಸಿದ ರಾಮಮಂದಿರ ಉದ್ಘಾಟನೆ : ಮೋದಿ ಬಣ್ಣನೆ

ಹೊಸದಿಲ್ಲಿ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ದೇಶವನ್ನೇ ಒಗ್ಗೂಡಿಸಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಈ ಅವಧಿ ದೇಶದ ಜನರಲ್ಲಿ ಏಕತೆಯ ಭಾವನೆಯನ್ನು ಮೂಡಿಸಿತ್ತು ಎಂದು ಅವರು ಹೇಳಿದ್ದಾರೆ.

ರವಿವಾರ ತಮ್ಮ ತಿಂಗಳ ಮತ್ತು ಪ್ರಸಕ್ತ ವರ್ಷದ ಮೊದಲ “ಮನ್‌ ಕಿ ಬಾತ್‌’ನಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂದಿರ ಉದ್ಘಾಟನೆ ವೇಳೆ ದೇಶದ ಎಲ್ಲರೂ ಏಕತೆಯನ್ನು ಪ್ರದರ್ಶಿಸಿದರು. ಈ ಒಗ್ಗಟ್ಟು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತ ಕೊಂಡೊಯ್ಯಲು ನೆರವಾಗಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ರಾಮನ ಕುರಿತಾಗಿರುವ ಭಕ್ತಿ ಗೀತೆಗಳನ್ನು ಹಾಡಿದ ವೀಡಿಯೋವನ್ನು ನೂರಾರು ಮಂದಿ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇದರ ಜತೆಗೆ ಮಕರಸಂಕ್ರಾತಿಯಿಂದ ಮೊದ ಲ್ಗೊಂಡು ಜ. 22ರ ವರೆಗೆ ದೇಶಾದ್ಯಂತ ಸ್ವತ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಅಭಿಯಾನ ನಿರಂತರವಾಗಿರಬೇಕು ಎಂದಿದ್ದಾರೆ.

ಆಡಳಿತ ದೇಶದ ಸಂವಿಧಾನ ರಚನೆಕಾರರಿಗೆ ಸ್ಫೂರ್ತಿಯಾಗಿತ್ತು ಎಂದು ಹೇಳಿದ ಅವರು, ಈ ಕಾರಣದಿಂದಲೇ ಆ ದಿನ ಮಾತನಾಡಿದ್ದ ವೇಳೆ ದೇವರಿಂದ ದೇಶ ಮತ್ತು ರಾಮನಿಂದ ರಾಷ್ಟ್ರ ಎಂದು ಹೇಳಿದ್ದಾಗಿ ನೆನಪಿಸಿಕೊಂಡಿದ್ದಾರೆ.

ಕನ್ನಡಿಗ ಸೇನಾನಿ
ಕೆ.ಎಂ. ಕಾರ್ಯಪ್ಪ ಸ್ಮರಣೆ
ದೇಶದ ಸೇನಾಪಡೆಯ ಮೊದಲ ಫೀಲ್ಡ್‌ ಮಾರ್ಷಲ್‌ ಆಗಿದ್ದ ಜ| ಕೆ.ಎಂ. ಕಾರ್ಯಪ್ಪ ಅವರನ್ನು ಪ್ರಧಾನಿ ಸ್ಮರಿಸಿಕೊಂಡಿದ್ದಾರೆ. 1899ರ ಜ. 28ರಂದು ಜನಿಸಿದ್ದ ಕೊಡಗು ಜಿಲ್ಲೆಯ ವೀರ ಸೇನಾನಿಯ ಬಗ್ಗೆ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ದೇಶದ ಸೇನೆಯನ್ನು ಆಧುನೀಕರಣಗೊಳಿಸುವಲ್ಲಿ ಅವರು ಪ್ರಧಾನ ಪಾತ್ರ ವಹಿಸಿದ್ದರು ಎಂದು ಮೋದಿ ಕೊಂಡಾಡಿದ್ದಾರೆ. ಜತೆಗೆ ಸೇನೆಯ ಬಲವರ್ಧನೆಯೂ ಆಗಿತ್ತು. ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.