ನಮಗೆ VIP ಸಂಸ್ಕೃತಿ ಬೇಡ EPI ಸಂಸ್ಕೃತಿ ನಮ್ಮದಾಗಲಿ: ಮನ್ ಕೀ ಬಾತ್
Team Udayavani, Apr 30, 2017, 2:34 PM IST
ಹೊಸದಿಲ್ಲಿ : ನಮಗೆ ವಿಐಪಿ ಸಂಸ್ಕೃತಿ ಬೇಡ ಇಪಿಐ ಸಂಸ್ಕೃತಿ ನಮ್ಮದಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಭಾನುವಾರ ಆಕಾಶವಾಣಿಯ ಜನಪ್ರಿಯ ಕಾರ್ಯಕ್ರಮ ಮನ್ ಕೀ ಬಾತ್ ನ 31 ನೇ ಆವೃತ್ತಿಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು. ವಿಐಪಿ ಸಂಸ್ಕೃತಿ ಕಾರಿನಿಂದ ಹೊದರೆ ಸಾಲದು , ನಮ್ಮ ಮನಸಿನಿಂದಲೂ ಹೋಗಬೇಕು ಎಂದರು.
ನ್ಯೂ ಇಂಡಿಯಾದಲ್ಲಿ ಇಪಿಐ ಸಂಸ್ಕೃತಿ (every person is important)ಪ್ರತಿಯೊಬ್ಬ ವ್ಯಕ್ತಿಯೂ ಪ್ರಮುಖ ಇದು ನಮ್ಮದಾಗಬೇಕು ಎಂದು ಕರೆ ನೀಡಿದರು.
ಬಿರು ಬೇಸಗೆ ಇದೆ ಈ ವೇಳೆ ಮಕ್ಕಳು ಮತ್ತು ಯುವ ಜನತೆ ಪಶು ಪಕ್ಷಿಗಳಿಗೆ ನೀರುಣಿಸಿ , ಒಂದು ತಟ್ಟೆಯಲ್ಲಿ ಸ್ವಲ್ಪ ನೀರು ಇಡಿ ಎಂದರು. ನಿಮ್ಮ ಮನೆಯ ಬಳಿ ಬರುವ ಪೇಪರ್‌ನವರು, ಪೋಸ್ಟ್‌ಮ್ಯಾನ್, ಹಾಲಿನವರು, ತರಕಾರಿ ವ್ಯಾಪಾರಿಗಳು ಯಾರೇ ಬಂದರು ನೀರು ಬೇಕಾ ಎಂದು ಕೇಳಿ ಎಂದರು.
ರಾಮಾನುಜಾಚಾರ್ಯ , ಬಸವೇಶ್ವರ ಮತ್ತು ಅಂಬೇಡ್ಕರ್ ವಿಚಾರಧಾರೆಗಳು ಸಮಾಜ ಪರಿವರ್ತನೆಗೆ ಕಾರಣವಾಗಿದ್ದು , ಅವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.