ಪರ್ರಿಕರ್ ಮತ್ತೆ ಆಸ್ಪತ್ರೆಗೆ: ಸರ್ಕಾರ ಬೀಳುವ ಆತಂಕ
Team Udayavani, Sep 15, 2018, 6:30 AM IST
ಪಣಜಿ: ಗೋವಾ ಸಿಎಂ ಮನೋಹರ್ ಪರ್ರಿಕರ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಗುರುವಾರ ಗೋವಾದ ಕಲಂಗುಟ್ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಬಿಜೆಪಿ ನಾಯಕರ ತಂಡವೊಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸಂಪರ್ಕಿಸಿ, ಗೋವಾದ ರಾಜಕೀಯ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ವಿನಂತಿ ಮಾಡಿದ್ದಾರೆ ಎನ್ನಲಾಗಿದೆ.
ಪರ್ರಿಕರ್ ಆರೋಗ್ಯ ಸ್ಥಿತಿಯಲ್ಲಿ ಇದುವರೆಗೂ ಸುಧಾರಣೆ ಕಾಣದ ಕಾರಣ ಬಿಜೆಪಿ ಸೇರಿ ಮಿತ್ರಪಕ್ಷಗಳು ಗೊಂದಲಕ್ಕೆ ಸಿಲುಕುವಂತಾಗಿದೆ. ಪರ್ರಿಕರ್ ಕಳೆದ ಆರು ತಿಂಗಳಿಂದ ಅನಾರೋಗ್ಯ ಸಮಸ್ಯೆ ಎದುರಿಸುತ್ತಿ ದ್ದಾರೆ. ಇದರಿಂದಾಗಿ ಗೋವಾ ಬಿಜೆಪಿ ಪಾಳಯ ದಲ್ಲಿ ಸಮರ್ಥ ನಾಯಕತ್ವದ ಸಮಸ್ಯೆ ಎದುರಾಗಿದೆ.ಸದ್ಯ ನಾಯಕತ್ವ ಬದಲಾವಣೆಯಾದರೆ ಗೋವಾ ಬಿಜೆಪಿ ನೇತೃತ್ವದ ಸರ್ಕಾರ ಪತನವಾಗುವ ಆತಂಕದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.