ಪರೀಕ್ಕರ್ ಆರೋಗ್ಯ; ಹೆಚ್ಚಿನ ನಿಗಾ ವಹಿಸಿದ ವೈದ್ಯರ ತಂಡ
Team Udayavani, Oct 16, 2018, 6:15 AM IST
ಪಣಜಿ: ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ಅವರ ಆರೋಗ್ಯದತ್ತ ವೈದ್ಯರ ತಂಡ ಹೆಚ್ಚಿನ ನಿಗಾ ವಹಿಸಿದೆ.ಪರೀಕ್ಕರ್ ಅವರನ್ನು ಭೇಟಿ ಮಾಡಲು ಕುಟುಂಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅವರ ನಿವಾಸ ಬಳಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ರಾಜ್ಯ ಇಂಧನ ಸಚಿವ ನಿಲೇಶ ಕಾಬ್ರಾಲ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಾಗೂ ಮಿತ್ರಪಕ್ಷಗಳಲ್ಲಿ ಮತ್ತೆ ಆತಂಕ ಹೆಚ್ಚಿದೆ.
ಮುಖ್ಯಮಂತ್ರಿ ಪರೀಕ್ಕರ್ ನಿವಾಸ ಬಳಿ ಸರ್ಕಾರಿ ವೈದ್ಯಕೀಯ ಸೇವೆ ಕಲ್ಪಿಸಿರುವುದಕ್ಕೆ ವಕೀಲ ಐರೀಶ್ ರೋಡ್ರಿಗಸ್ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಕುರಿತಂತೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ರಾಷ್ಟ್ರಪತಿಗೆ ಪತ್ರ
ಗೋವಾದ ಸದ್ಯದ ರಾಜಕೀಯ ಸ್ಥಿತಿ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ವಿಸರ್ಜಿಸಿ ಏಕೈಕ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ಗೆ ಸರ್ಕಾರ ಸ್ಥಾಪಿಸಲು ಅವಕಾಶ ನೀಡಬೇಕೆಂದು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.