ಇನ್ನು ಎರಡೇ ದಿನದಲ್ಲಿ ಮಹಾರಾಷ್ಟ್ರಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ
Team Udayavani, Jun 10, 2022, 7:15 AM IST
ಹೊಸದಿಲ್ಲಿ: ದೇಶದಲ್ಲಿ ಮುಂಗಾರು ಮಾರುತವು ನಿಧಾನವಾಗಿ ಚುರುಕುಗೊಳ್ಳುತ್ತಿದ್ದು, ಇನ್ನೆರಡು ದಿನಗಳಲ್ಲೇ ಮಹಾರಾಷ್ಟ್ರವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂ.10-11ರಂದು ಅರುಣಾ ಚಲ ಪ್ರದೇಶದಲ್ಲಿ, ಮುಂದಿನ 5 ದಿನಗಳ ಕಾಲ ಮೇಘಾಲಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬ ಮುನ್ನೆಚ್ಚರಿಕೆ ಯನ್ನೂ ಇಲಾಖೆ ನೀಡಿದೆ.
ಈ ನಡುವೆ ದಿಲ್ಲಿ-ಎನ್‌ಸಿಆರ್ ಮತ್ತು ವಾಯವ್ಯ ಭಾರತದ ಇತರ ಭಾಗಗಳಲ್ಲಿ ಜೂ.15ರ ವರೆಗೂ ಬಿಸಿಲಿನ ಝಳ ಮುಂದುವರಿಯುತ್ತದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.