ದೇಶದಲ್ಲಿ ಉತ್ಪಾದನ ಚಟುವಟಿಕೆ ಗರಿಷ್ಠಕ್ಕೆ ಏರಿಕೆ
Team Udayavani, Apr 4, 2023, 5:55 AM IST
ಹೊಸದಿಲ್ಲಿ: ದೇಶದಲ್ಲಿ ಉತ್ಪಾದನ ಚಟುವಟಿಕೆಗಳು ಮಾರ್ಚ್ನಲ್ಲಿ ಮೂರು ತಿಂಗಳ ಗರಿಷ್ಠಕ್ಕೆ ಏರಿಕೆಯಾಗಿದೆ. ಹೀಗೆಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಮಾನ್ಯುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (ಪಿಎಂಐ) ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅರ್ಥ ವ್ಯವಸ್ಥೆಯ ಹಲವು ವಿಭಾಗಗಳಲ್ಲಿ ತೃಪ್ತಿದಾಯಕ ಬೆಳವಣಿಗೆಗಳು ಕಂಡುಬಂದಿವೆ ಮತ್ತು ಎಲ್ಲ ವಿಭಾಗಗಳಲ್ಲಿ ನಿರ್ವ ಹಣ ವ್ಯವಸ್ಥೆ ಸಮಾಧಾನಕರವಾಗಿದೆ ಎಂದಿದೆ.
ದೇಶದಲ್ಲಿ ಉತ್ಪಾದಿಸಲಾಗುವ ಸರಕುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ ಎಂದು ವರದಿ ಹೇಳಿದೆ.
ಫೆಬ್ರವರಿಯಲ್ಲಿ 55.3 ಇದ್ದ ಪಿಎಂಐ ಸೂಚ್ಯಂಕ ಮಾರ್ಚ್ನಲ್ಲಿ 56.4ಕ್ಕೆ ಏರಿಕೆಯಾಗಿದೆ. 2023ನೇ ಸಾಲಿಗೆ ಸಂಬಂಧಿಸಿದಂತೆ ಇದುವರೆಗಿನ ಪ್ರಬಲ ಸುಧಾರಣ ಸೂಚ್ಯಂಕ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.