ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ
Team Udayavani, Dec 1, 2022, 11:30 PM IST
ನವದೆಹಲಿ: ವಿವಾದಗಳಿಂದಲೇ ಸುದ್ದಿಯಲ್ಲಿ ಇರುವ ನವದೆಹಲಿಯ ಜವಾಹರ್‌ಲಾಲ್ ನೆಹರೂ ವಿವಿ ಕ್ಯಾಂಪಸ್‌ನ ಕೆಲವು ಕಟ್ಟಡಗಳಲ್ಲಿ ಬ್ರಾಹ್ಮಣ ಸಮುದಾಯವನ್ನು ಟೀಕಿಸುವ ಬರಹಗಳು ಕಂಡು ಬಂದಿವೆ.
ಅದನ್ನು ನೋಡಿದ ಕೆಲವರು ಫೋಟೋ ತೆಗೆದು ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. “ಬ್ರಾಹ್ಮಣರೇ ಕ್ಯಾಂಪಸ್‌ನಿಂದ ತೊಲಗಿ’, “ರಕ್ತಪಾತ ಉಂಟಾದೀತು’, “ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ’, “ಬ್ರಾಹ್ಮಣ-ಬನಿಯಾಗಳೇ ನಿಮ್ಮ ಬಳಿಗೆ ಬರುತ್ತಿದ್ದೇವೆ’ ಎಂಬ ಬರಹಗಳು ಕಟ್ಟಡಗಳ ಮೇಲೆ ಕಂಡು ಬಂದಿವೆ.
ಎಡಪಂಥೀಯ ಸಂಘಟನೆಗಳೇ ಇದಕ್ಕೆ ಕಾರಣವೆಂದು ಎಬಿವಿಪಿ ಆರೋಪಿಸಿದೆ. ಟ್ವಿಟರ್‌ನಲ್ಲೂ ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.