ನಕ್ಸಲ್‌ ಪೀಡಿತ ಪಟ್ಟಿಯಿಂದ 44 ಜಿಲ್ಲೆಗಳು ಹೊರಕ್ಕೆ

Team Udayavani, Apr 16, 2018, 10:40 AM IST

Naxal-15-4.jpg

ಹೊಸದಿಲ್ಲಿ: ಮಾವೋವಾದಿಗಳ ಪ್ರಭಾವ ತೀರಾ ಕುಗ್ಗಿರುವ ಅಥವಾ ಸಂಪೂರ್ಣವಾಗಿ ಇಲ್ಲವಾಗಿರುವ 44 ಜಿಲ್ಲೆಗಳನ್ನು ಗುರುತಿಸಿ ಅವುಗಳನ್ನು ತೀವ್ರಗಾಮಿ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್‌ ಗೌಬಾ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರಕಾರ, ಭದ್ರತೆ ಹಾಗೂ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವುದರ ಪರಿಣಾಮ, ದೇಶದಲ್ಲಿ ನಕ್ಸಲರ ಹೋರಾಟ ಗಣನೀಯವಾಗಿ ಕ್ಷೀಣಿಸಿದೆ. 44 ಜಿಲ್ಲೆಗಳನ್ನು ಮಾವೋವಾದಿ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟ ಅನಂತರ, ಈ ಪಟ್ಟಿಯಲ್ಲಿನ ಸಂಖ್ಯೆ 30ಕ್ಕೆೆ ಕುಸಿದಿದೆ ಎಂದರು.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

By Election: ವಯನಾಡ್‌ ಉಪಸಮರ: ಶೇ.65ರಷ್ಟು ಮತದಾನ

ನಿಮ್ಮ ಕಾಲ ಮೇಲೆ ನಿಲ್ಲಿ: ಶರದ್‌ ಚಿತ್ರ ಬಳಸಿದ ಅಜಿತ್‌ಗೆ ಸುಪ್ರೀಂ ಚಾಟಿ

Rajasthan: ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಅಭ್ಯರ್ಥಿ ಹಲ್ಲೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.