ಜಾರ್ಖಂಡ್ ಒಂದೆಡೆ ಮತದಾನ, ಮತ್ತೊಂದೆಡೆ ನಕ್ಸಲೀಯರಿಂದ ಸೇತುವೆ ಸ್ಫೋಟ
Team Udayavani, Nov 30, 2019, 10:46 AM IST
ಜಾರ್ಖಂಡ್: ಜಾರ್ಖಂಡ್ ವಿಧಾನಸಭೆಯ ಮೊದಲ ಹಂತದ ಚುನಾವಣೆ ಶನಿವಾರ ಬೆಳಗ್ಗೆ ಮತದಾನ ಆರಂಭಗೊಂಡಿದೆ. ಮತ್ತೊಂದೆಡೆ ಗುಮ್ಲಾ ಜಿಲ್ಲೆಯ ಬಿಷ್ಣುಪುರ್ ನಲ್ಲಿ ಸೇತುವೆಯನ್ನು ನಕ್ಸಲೀಯರು ಸ್ಫೋಟಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವು, ಸಂಭವಿಸಿಲ್ಲ. ಮತದಾನಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಡೆಪ್ಯುಟಿ ಕಮಿಷನರ್ ಶಶಿ ರಂಜನ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಜಾರ್ಖಂಡ್ ನ ಆರು ಜಿಲ್ಲೆಯ 13 ಕ್ಷೇತ್ರಗಳಿಗೆ ಇಂದು ಬೆಳಗ್ಗೆ ಮತದಾನ ಆರಂಭಗೊಂಡಿದೆ. 15 ಮಹಿಳೆಯರು ಸೇರಿದಂತೆ 189 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
2014ರಲ್ಲಿ ಬಿಜೆಪಿ 35 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್(5 ಸ್ಥಾನ ಗೆದ್ದಿತ್ತು) ಜತೆ ಸೇರಿ ಬಿಜೆಪಿ ಸರ್ಕಾರ ರಚಿಸಿತ್ತು. ಈ ಬಾರಿ ಎಜೆಎಸ್ ಯು ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
MUST WATCH
ಹೊಸ ಸೇರ್ಪಡೆ
Viral Video: ಟಿಕ್ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.