“ಮರಾಠಾ ಮೀಸಲು ಕ್ರಮ ಸಾಂವಿಧಾನಿಕ’
Team Udayavani, Jun 28, 2019, 5:19 AM IST
ಮುಂಬಯಿ: ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರಕಾರಿ ಉದ್ಯೋಗದಲ್ಲಿ ಮೀಸಲು ನೀಡುವ ಮಹಾರಾಷ್ಟ್ರ ಸರಕಾರದ ಮೀಸಲು ನೀತಿಗೆ ಬಾಂಬೆ ಹೈಕೋರ್ಟ್ ಗುರುವಾರ ಸಮ್ಮತಿ ನೀಡಿದೆ. ಶೇ.16ರ ಬದಲಾಗಿ ಶೇ. 12-13ರ ವ್ಯಾಪ್ತಿಯಲ್ಲಿ ಮೀಸಲು ನೀಡಬಹುದು ಎಂದು ಅದು ಸಲಹೆ ಮಾಡಿದೆ.
ಹೀಗಾಗಿ, ಮಹಾರಾಷ್ಟ್ರದಲ್ಲಿ ಅತ್ಯಂತ ಕೋಲಾಹಲ ಮತ್ತು ವಿವಾದ ಸೃಷ್ಟಿಸಿದ್ದ ಬೆಳವಣಿಗೆ ಒಂದು ರೀತಿಯಲ್ಲಿ ಇತ್ಯರ್ಥವಾಗಲಿದೆ. ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಕೂಡ ಈ ತೀರ್ಪು ಬಿಜೆಪಿ – ಶಿವಸೇನೆ ಮೈತ್ರಿಕೂಟದ ಪರವಾಗಿಯೇ ಜನರು ಮತ ಹಾಕಲಿದ್ದಾರೆ ಎಂಬ ಲೆಕ್ಕಾಚಾರವೂ ನಡೆದಿದೆ.
“ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡುವುದು ಸಾಂವಿಧಾನಕವಾಗಿದೆ. ಆದರೆ ಶೇ. 16ರ ಬದಲಾಗಿ ಶೇ. 12-13ರ ವ್ಯಾಪ್ತಿಯಲ್ಲಿ ಮೀಸಲು ಪ್ರಮಾಣ ಇರಲಿ’ ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ. ಅದಕ್ಕೆ ಉತ್ತರಿಸಿದ ಮಹಾರಾಷ್ಟ್ರ ಸರಕಾರದ ಪರ ವಕೀಲರು ಶೇ. 16ರ ಮೀಸಲು ಪ್ರಮಾಣದಲ್ಲಿಯೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.