ಮರೀನ್ ಡ್ರೈವ್ “ಪಾರಂಪರಿಕ ತಾಣ’ ಆಗುವುದು ಬೇಡ: ಸ್ಥಳೀಯರು
Team Udayavani, Sep 9, 2017, 11:24 AM IST
ಮುಂಬಯಿ : ವಿಶ್ವವಿಖ್ಯಾತ ಮರೀನ್ ಡ್ರೈವ್‌ನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಿಸುವ ಪ್ರಸ್ತಾಪವನ್ನು ಸ್ಥಳೀಯ ನಿವಾಸಿಗಳು ವಿರೋಧಿಸಿದ್ದಾರೆ.
ಯುನೆಸ್ಕೋ ತಂಡ ಒಂದು ವಾರದೊಳಗೆ ಮರೀನ್ ಡ್ರೈವ್‌ಗೆ ಭೇಟಿ ನೀಡಿ, ವಿಶ್ವ ಪಾರಂಪರಿಕ ತಾಣವೆಂದು ಘೋಷಿಸುವ ಕುರಿತು ಪರಿಶೀಲನೆ ನಡೆಸಲಿದೆ. ಈ ಪ್ರಸ್ತಾವನೆಯ ಕುರಿತು ಸರಕಾರವಾಗಲೀ, ಬೃಹನ್ಮುಂಬಯಿ ಮಹಾನಗರ ಪಾಲಿಕೆಯಾಗಲೀ ತಮ್ಮನ್ನು ಸಂಪರ್ಕಿಸಿಲ್ಲ, ಅಭಿಪ್ರಾಯವನ್ನೂ ಕೇಳಿಲ್ಲ.
ವಿಶ್ವ ಪಾರಂಪರಿಕ ತಾಣವೆಂದು ಘೋಷಣೆಯಾದರೆ ಈ ಪ್ರದೇಶ ದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೂ ಸಾಧ್ಯವಾಗುವುದಿಲ್ಲ. ದುಸ್ಥಿತಿಯಲ್ಲಿರುವ ಹಳೆಯ ಕಟ್ಟಡಗಳ ದುರಸ್ತಿ ಮಾಡುವುದಕ್ಕೂ ಅವಕಾಶ ಸಿಗುವುದಿಲ್ಲ. ಅಭಿವೃದ್ಧಿ ವಿರೋಧಿಯಾದ ಇಂತಹ ಘೋಷಣೆ ಬೇಡ ಎಂದು ಸ್ಥಳೀಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.