ಇನ್ನು ಕಾಶ್ಮೀರದ ಸುಂದರ ಯುವತಿಯನ್ನು ಮದುವೆಯಾಗಬಹುದು! ಬಿಜೆಪಿ MLA ಮಾತು ವೈರಲ್
Team Udayavani, Aug 7, 2019, 4:18 PM IST
ಉತ್ತರಪ್ರದೇಶ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ನೇ ವಿಧಿಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇನ್ಮುಂದೆ ಕಾಶ್ಮೀರದ ಸುಂದರ ಹುಡುಗಿಯರನ್ನು ಮದುವೆಯಾಗಬಹುದು. ಬಿಜೆಪಿಯ ಅವಿವಾಹಿತ ಯುವಕರು ಕಾಶ್ಮೀರಕ್ಕೆ ಹೋಗಿ, ಜಾಗ ಖರೀದಿಸಿ ಅಲ್ಲಿಯೇ ಮದುವೆಯಾಗಬಹುದು…ಇದು ಉತ್ತರಪ್ರದೇಶದ ಮುಝಾಫರ್ ನಗರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ನೀಡಿರುವ ಸಲಹೆ!
ವಿಕ್ರಮ್ ಸೈನಿ ನೀಡಿರುವ ಹೇಳಿಕೆಯ ವೀಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರದ ನಿರ್ಧಾರ ಬೆಂಬಲಿಸಿ ಮಂಗಳವಾರ ಆಯೋಜಿಸಿದ್ದ ಸಂಭ್ರಮ ಸಮಾರಂಭದಲ್ಲಿ ಶಾಸಕ ವಿಕ್ರಮ ಈ ರೀತಿ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರು ತುಂಬಾ ಸಂಭ್ರಮಗೊಂಡಿದ್ದಾರೆ. ಯಾರು ಅವಿವಾಹಿತ ಯುವಕರಿದ್ದಾರೋ..ನೀವು ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಈಗ ಯಾವ ಸಮಸ್ಯೆಯೂ ಉಂಟಾಗುವುದಿಲ್ಲ. ಈ ಮೊದಲು ತುಂಬಾ ಸಮಸ್ಯೆಯಾಗುತ್ತಿತ್ತು ಎಂದು ಹೇಳಿರುವುದು ವೀಡಿಯೋದಲ್ಲಿ ದಾಖಲಾಗಿದೆ.
ಒಂದು ವೇಳೆ ಕಾಶ್ಮೀರದ ಯುವತಿ ಉತ್ತರಪ್ರದೇಶದ ಯುವಕನನ್ನು ಮದುವೆಯಾಗಿದ್ದರೆ ಆಕೆಯ ನಾಗರಿಕತ್ವ ರದ್ದಾಗುತ್ತಿತ್ತು. 370ರಿಂದಾಗಿ ಭಾರತ ಮತ್ತು ಕಾಶ್ಮೀರಕ್ಕೆ ಬೇರೆ ನಾಗರಿಕತ್ವ ಇತ್ತು ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.