ವಾಯುಪಡೆ ಹಿರಿಯ ಮಾರ್ಷಲ್ ಅರ್ಜಾನ್ ಸಿಂಗ್ ದೇಹಸ್ಥಿತಿ ಗಂಭೀರ
Team Udayavani, Sep 16, 2017, 7:01 PM IST
ಹೊಸದಿಲ್ಲಿ : 98ರ ಹರೆಯದ ಭಾರತೀಯ ವಾಯು ಪಡೆಯ ಮಾರ್ಷಲ್ ಅರ್ಜಾನ್ ಸಿಂಗ್ ಅವರನ್ನು ಇಂದು ಶನಿವಾರ ಬೆಳಗ್ಗೆ ದಿಲ್ಲಿಯ ಆರ್ಮಿ ರಿಸರ್ಚ್ ಮತ್ತು ರೆಫರೆಲ್ ಆಸ್ಪತ್ರೆಗೆ ಸೇರಿಸಲಾಗಿದ್ದು ಅವರ ದೇಹಸ್ಥಿತಿ ಗಂಭೀರವಿದೆ ಎಂದು ಘೋಷಿಸಲಾಗಿದೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅರ್ಜಾನ್ ಸಿಂಗ್ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿರುವುದನ್ನು ಶಂಕಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಸೀತಾರಾಮನ್ ಅವರು ಆಸ್ಪತ್ರೆಗೆ ತೆರಳಿ ಅರ್ಜಾನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಅರ್ಜಾನ್ ಸಿಂಗ್ ಅವರು 5-ಸ್ಟಾರ್ ದರ್ಜೆಗೆ ಭಡ್ತಿ ಪಡೆದಿರುವ ಭಾರತೀಯ ವಾಯು ಪಡೆಯ ಏಕೈಕ ಅಧಿಕಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.