ಮಸೂದ್ ಅಜರ್ ನಿಷೇಧದ ಪ್ರಸ್ತಾಪ
Team Udayavani, Apr 23, 2019, 6:00 AM IST
ಹೊಸದಿಲ್ಲಿ: ಜೈಶ್ ಉಗ್ರ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ಅಡ್ಡಿ ಪಡಿಸುತ್ತರುವ ಚೀನಾದೊಂದಿಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಚರ್ಚೆ ನಡೆಸಿದ್ದಾರೆ. ಚೀನಾ ಪ್ರವಾಸದಲ್ಲಿರುವ ಗೋಖಲೆ ಈ ಸಂಬಂಧ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಮಾತುಕತೆ ನಡೆಸಿದ್ದು, ಪರಸ್ಪರ ದೇಶಗಳ ಕಾಳಜಿಯ ಬಗ್ಗೆ ಸೂಕ್ಷ್ಮವಾಗಿ ಸ್ಪಂದಿಸಬೇಕು ಎಂದು ಕೋರಿಕೊಂಡಿದ್ದಾರೆ. ಚೀನಾಗೆ ನಾವು ಎಲ್ಲ ಮಾಹಿತಿಯನ್ನೂ ನೀಡಿದ್ದೇವೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಈಗ ವಿಶ್ವಸಂಸ್ಥೆಯ ನಿಷೇಧ ಸಮಿತಿ ನಿರ್ಧರಿಸಬೇಕಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.