Delhi; ಪಿವಿಸಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ
Team Udayavani, Apr 8, 2023, 10:45 AM IST
ನವದೆಹಲಿ: ದೆಹಲಿಯ ಟಿಕ್ರಿ ಕಲಾನ್‌ನಲ್ಲಿರುವ ಪಿವಿಸಿ ಮಾರುಕಟ್ಟೆಯಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ನಿಯಂತ್ರಿಸುತ್ತಿವೆ. ಕಿಲೋ ಮೀಟರ್ ದೂರದಿಂದ ಬೃಹತ್ ಜ್ವಾಲೆ ಕಾಣಿಸಿಕೊಂಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಬೆಂಕಿ ಹೊತ್ತಿಕೊಂಡಿರುವುದಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ:Pushpa 2: ಈ ʼಪುಷ್ಪʼನನ್ನು ನೋಡಿದರೆ ಹುಲಿಯೂ ಹೆದರುತ್ತದೆ! ಫಸ್ಟ್ ಲುಕ್, ಟೀಸರ್ ವೈರಲ್
#WATCH | Delhi: Morning visual from Tikri Kalan area where fire broke out in a plastic godown during the early hours today. 25 fire tenders at the spot. No casualties reported so far. https://t.co/yhTyNp2M4y pic.twitter.com/Clr2ul8CmF
— ANI (@ANI) April 8, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.