ಮುಂಬಯಿ:ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ;15 ಬಲಿ 

Team Udayavani, Dec 29, 2017, 8:24 AM IST

555.jpg

ಮುಂಬಯಿ: ನಗರದ ಹೃದಯ ಭಾಗದಲ್ಲಿರುವ ಕಮಲಾ ಮಿಲ್ಸ್‌ ಆವರಣದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಶುಕ್ರವಾರ ನಸುಕಿನ ವೇಳೆ  ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ತೀವ್ರವಾಗಿ ಸುಟ್ಟಗಾಯಗಳಿಗೊಳಗಾಗಿ 15 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಹಲವರು  ಗಂಭೀರವಾಗಿ  ಗಾಯಗೊಂಡು  ಆಸ್ಪತ್ರೆಗೆ ದಾಖಲಿಸಲ್‌ಪಟ್ಟಿದ್ದಾರೆ.

ಮಧ್ಯ ರಾತ್ರಿ ಕಟ್ಟಡದ ಮೇಲ್‌ವುಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲೆಗೆ  ಕಟ್ಟಡಕ್ಕೆ ವ್ಯಾಪಿಸಿಕೊಂಡಿದೆ ಎಂದು ಹೇಳಲಾಗಿದೆ. 

ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಆಗಮಿಸಿ  ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ.

 ಅವಘಡದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಬಿಎಂಸಿಯ ವಿಪತ್ತು ನಿರ್ವಹಣಾ ದಳದ ಸದಸ್ಯರು , ಅಂಬುಲೆನ್ಸ್‌ಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯವನ್ನೂ ರಾತ್ರಿಯಿಂದಲೇ ನಡೆಸಿದರು.

25 ಕ್ಕೂ ಹೆಚ್ಚು ಗಾಯಾಳುಗಳನ್ನು ರಕ್ಷಿಸಿ ಕೆಇಎಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ  12 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. 9 ಮಂದಿ ಗಾಯಾಳುಗಳಿಗೆ ಭಾಟಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಬಗ್ಗೆ ವರದಿಯಾಗಿದೆ. 

ಕಟ್ಟಡದಲ್ಲಿ ವಾಣಿಜ್ಯ ಮಳಿಗೆಗಳು, ಹೊಟೇಲ್‌ಗ‌ಳಿದ್ದವು ಎಂದು ತಿಳಿದು ಬಂದಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

ED: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.