ಧಾರಾಕಾರ ಮಳೆ: ಕೇರಳದ ಮುನ್ನಾರ್ ನಲ್ಲಿ ಭೂಕುಸಿತ, 5 ಸಾವು, ಅವಶೇಷಗಳಡಿ 80 ಮಂದಿ ?


Team Udayavani, Aug 7, 2020, 12:48 PM IST

kerala

ಕೇರಳ: ಧಾರಾಕಾರ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭೂಕುಸಿತ ಸಂಭವಿಸಿದೆ. ಪ್ರವಾಸಿ ಪಟ್ಟಣ ಮುನ್ನಾರ್‌ನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಜಿಲ್ಲೆಯ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು ಐವರು ಮೃತಪಟ್ಟು ಹಲವರು ಮಣ್ಣಿನ ಕೆಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಈ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು  ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ 70 ರಿಂದ 80 ಜನರು ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ, ಭೂಕುಸಿತದ ಸಮಯದಲ್ಲಿ ಎಷ್ಟು ಮಂದಿ ಮಣ್ಣಿನ ಕೆಳಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿಲ್ಲವಾಗಿಲ್ಲವಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ.

ಮಳೆ ರಭಸಕ್ಕೆ ಗ್ರಾಮವನ್ನು ಸಂಪರ್ಕಿಸುವ ಸೇತುವೆ ಕೂಡ ನಿನ್ನೆ ಕೊಚ್ಚಿಹೋಗಿದ್ದು, ವಿದ್ಯುತ್ ಕಂಬಗಳು ಕೂಡ ಧರೆಗುರುಳಿವೆ. ಈ ಕಾರಣದಿಂದ ರಕ್ಷಣಾ ತಂಡಕ್ಕೂ ಸ್ಥಳಕ್ಕೆ ತೆರಳಲು ಕಷ್ಟವಾಗುತ್ತಿದೆ ಎಂದು ತಿಳಿದುಬಂದಿದೆ. ಭೂಕುಸಿತದ ಪರಿಣಭಾಮ ಐದು ಜನರು ಸಾವನ್ನಪ್ಪಿದ್ದು, ಈವರೆಗೆ ಇತರ ಹತ್ತು ಜನರನ್ನು ರಕ್ಷಿಸಲಾಗಿದೆ. 20 ಮನೆಗಳು ನೆಲಸಮವಾಗಿದೆ.

ಇದನ್ನೂ ಓದಿ: ಮುನ್ನಾರು ಭೂಕುಸಿತ: ಅವಶೇಷಗಳಡಿಯಿಂದ 15 ಮೃತದೇಹ ಹೊರಕ್ಕೆ

ಅರಣ್ಯ ಅಧಿಕಾರಿಗಳು ಮತ್ತು ಎನ್ ಡಿ ಆರ್ ಎಫ್ ಇತರ ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ. “ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗಿದೆ” ಎಂದು ಕಂದಾಯ ಸಚಿವ  ಚಂದ್ರಶೇಖರನ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್ ಸೇವೆಗಳನ್ನು ಒದಗಿಸಲು ಭಾರತೀಯ ವಾಯುಸೇನೆಯನ್ನು ಸಂಪರ್ಕಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಚೇರಿ ತಿಳಿಸಿದೆ.

ಏತನ್ಮಧ್ಯೆ, ಪತ್ತಂತಿಟ್ಟ ಶಬರಿಮಲೆ ಬೆಟ್ಟ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ ಎಂಬ ವರದಿಯಾಗಿವೆ. ಎರ್ನಾಕುಲಂ ಜಿಲ್ಲೆಯ, ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಏರಿದಂತೆ, ನದಿ ತೀರದಲ್ಲಿರುವ ಪ್ರಸಿದ್ಧ ಶಿವ ದೇವಾಲಯ ಬಹುತೇಕ ಮುಳುಗಿದೆ.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.