Mathura ಮಸೀದಿ ಸರ್ವೇ: ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್
Team Udayavani, Apr 16, 2024, 1:18 AM IST
ಹೊಸದಿಲ್ಲಿ: ಮಥುರಾ ಶ್ರೀಕೃಷ್ಣ ಜನ್ಮಭೂಮಿಗೆ ಹೊಂದಿಕೊಂಡಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯ ಮೇಲುಸ್ತುವಾರಿ ಸರ್ವೇಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಆ.5ರ ವರೆಗೆ ವಿಸ್ತರಿಸಿದೆ. ಆ ಬಳಿಕ ಪ್ರಕರಣದ ಸಂಬಂಧ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ಒಟ್ಟಿಗೆ ಕೈಗೆತ್ತಿ ಕೊಳ್ಳುವುದಾಗಿ ನ್ಯಾ| ಸಂಜೀವ್ ಖನ್ನಾ ಮತ್ತು ನ್ಯಾ| ದೀಪಂಕರ್ ದತ್ತ ಅವರಿದ್ದ ಪೀಠ ತಿಳಿಸಿದೆ.
ಜ.16ರಂದು ಅಲಹಬಾದ್ ಹೈಕೋರ್ಟ್‌ನ ಆದೇ ಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕ್ರೆ ಪ್ರದೇಶದಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಾಣವಾಗಿದ್ದು ಇದನ್ನು ಸ್ಥಳಾಂತರಿಸಬೇಕು ಎಂದು ಈ ಹಿಂದೆ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.