ಯಮುನಾ ಎಕ್ಸ್ಪ್ರೆಸ್ವೇ: ಸೂಟ್ಕೇಸ್ನಲ್ಲಿ ಯುವತಿಯ ಶವ ಪತ್ತೆ; ತೀವ್ರ ತನಿಖೆ
Team Udayavani, Nov 19, 2022, 8:25 PM IST
ಮಥುರಾ : ದೆಹಲಿಯ ಶ್ರದ್ಧಾ ವಾಕರ್ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿರುವ ಹೊತ್ತಿನಲ್ಲಿ ಶುಕ್ರವಾರ (ನವೆಂಬರ್ 18) ಮಥುರಾದ ಯಮುನಾ ಎಕ್ಸ್ಪ್ರೆಸ್ವೇ ಬಳಿ ಟ್ರಾಲಿ ಬ್ಯಾಗ್ನೊಳಗೆ ಯುವತಿಯ ಶವ ಪತ್ತೆಯಾಗಿದ್ದು, ತೀವ್ರ ತನಿಖೆ ನಡೆಸಲಾಗುತ್ತಿದೆ.
ಕೃಷಿ ಅನುಸಂಧಾನ ಕೇಂದ್ರದ ಬಳಿಯ ಯಮುನಾ ಎಕ್ಸ್ಪ್ರೆಸ್ವೇ ಪಕ್ಕದ ಸರ್ವಿಸ್ ಲೇನ್ನಲ್ಲಿ ಕೆಂಪು ಬಣ್ಣದ ಚೀಲವು ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಬ್ಯಾಗ್ನಲ್ಲಿ ಪ್ಲಾಸ್ಟಿಕ್ನಲ್ಲಿ ಸುತ್ತಿದ ಮಹಿಳೆಯ ಶವ ಪತ್ತೆಯಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ಬಲಿಯಾದ ಯುವತಿ 21-22 ವರ್ಷ ವಯಸ್ಸಿನವಳಾಗಿದ್ದು, ಆದರೆ, ಆಕೆಯ ಗುರುತು ಪತ್ತೆಯಾಗಿಲ್ಲ. ಮೃತದೇಹ ಪತ್ತೆಗೆ ಸಂಬಂಧಿಸಿದಂತೆ ಮಥುರಾ ಪೊಲೀಸರು ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
ಶವ ಪತ್ತೆಯಾದ ಟ್ರಾಲಿ ಬ್ಯಾಗ್ ಕಂಪನಿಯೊಂದಕ್ಕೆ ಸೇರಿದ್ದು. ಆದರೆ ಅದರ ಟ್ಯಾಗ್ ಕಿತ್ತು ಹಾಕಲಾಗಿದೆ. ಟ್ರಾಲಿ ಬ್ಯಾಗ್ನಲ್ಲಿ ಒಂದು ಸ್ಥಳದಲ್ಲಿ ಶ್ರೀಮಂತ ಎಂದು ಬರೆಯಲಾಗಿದೆ. ಕೆಂಪು ಮತ್ತು ಬಿಳಿ ಬಣ್ಣದ ಎರಡು ಸೀರೆಗಳೂ ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.