ಮ್ಯಾಕ್ಸಿಸ್ ಕೇಸು: ಚಿದು, ಕಾರ್ತಿ ಮನೆ ಮೇಲೆ ರೈಡ್
Team Udayavani, Jan 14, 2018, 12:29 PM IST
ಹೊಸದಿಲ್ಲಿ: ಏರ್ಸೆಲ್- ಮ್ಯಾಕ್ಸಿಸ್ ಹಣಕಾಸು ಅವ್ಯವಹಾರ ಪ್ರಕರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶನಿವಾರ ಶೋಧ ಕಾರ್ಯ ನಡೆಸಿದೆ. ಶನಿವಾರ ಬೆಳ್ಳಂಬೆಳಗ್ಗೆ ಈ ದಾಳಿ ನಡೆದಿದ್ದು, ಚೆನ್ನೈಯ 9 ಕಡೆ ಹಾಗೂ ದಿಲ್ಲಿಯಲ್ಲಿರುವ ಚಿದಂಬರಂ ನಿವಾಸದಲ್ಲಿ ಶೋಧ ನಡೆಸಲಾಗಿದೆ.
ದಾಳಿ ವೇಳೆ ದೋಷ ಹೊರಿಸಲು ಸಹಾಯಕವಾಗುವಂಥ ಕೆಲವು ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ದಾಳಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಚಿದಂಬರಂ, “ನನ್ನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು, ಮನೆಯಲ್ಲಿ ಏನೂ ಸಿಗದೇ ಇದ್ದುದರಿಂದ ತೀವ್ರ ಮುಜುಗರಕ್ಕೀಡಾದರು. ಅಲ್ಲದೆ, ಅವರ ಮೊಗದಲ್ಲಿ ಪಶ್ಚಾತ್ತಾಪವೂ ಕಂಡುಬಂತು’ ಎಂದಿದ್ದಾರೆ. ಅಧಿಕಾರಿಗಳ ಕೈಯ್ಯಲ್ಲಿ ಸರ್ಚ್ ವಾರಂಟ್ ಇದ್ದ ಕಾರಣ, ನಾನೇನೂ ಆಕ್ಷೇಪ ವ್ಯಕ್ತಪಡಿಸಲಿಲ್ಲ ಎಂದೂ ತಿಳಿಸಿದ್ದಾರೆ. ಕಳೆದ ಡಿಸೆಂಬರ್ 1ರಂದೂ ಕಾರ್ತಿ ಹಾಗೂ ಅವರಿಗೆ ಸಂಬಂಧಿಸಿದವರ ಕಚೇರಿ, ನಿವಾಸಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ನಡೆಸಿದ್ದವು. ಐಎನ್ಎಕ್ಸ್ ಮೀಡಿಯಾ ಡೀಲ್ಗೆ ಸಂಬಂಧಿಸಿದ ಮತ್ತೂಂದು ಪ್ರಕರಣದಲ್ಲೂ ಕಾರ್ತಿ ಅವರು ತನಿಖೆ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.