ಲೋಕಸಭಾ ಚುನಾವಣೆಗೆ ಇವಿಎಂ ಬದಲು ಮತಪತ್ರ : ಮಾಯಾವತಿ ಆಗ್ರಹ
Team Udayavani, Jan 22, 2019, 10:57 AM IST
ಲಕ್ನೋ : ಮುಂಬರುವ ಲೋಕಸಭಾ ಚುನಾವಣೆಗೆ ಇಲೆಕ್ಟ್ರಾನಿಕ್ ಓಟಿಂಗ್ ಮಶೀನ್ (ಇವಿಎಂ) ಗಳ ಬದಲು ಮತಪತ್ರಗಳನ್ನೇ ಬಳಸಬೇಕು ಎಂದು ಬಿಎಸ್ಪಿ ನಾಯಕಿ ಮಾಯಾವತಿ ಇಂದು ಮಂಗಳವಾರ ಮತ್ತೆ ಆಗ್ರಹಿಸಿದ್ದಾರೆ.
ಅಮೆರಿಕದಲ್ಲಿನ ಭಾರತೀಯ ಸೈಬರ್ ಪರಿಣತ ವ್ಯಕ್ತಿಯೋರ್ವ ನಿನ್ನೆ ಸೋಮವಾರ ‘2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಮಾಡುವ ಮೂಲಕ ಅಕ್ರಮ ಎಸಗಲಾಗಿತ್ತು’ ಎಂದು ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಮಾಯಾವತಿ, ಇವಿಎಂ ಬದಲು ಮತಪತ್ರ ಬಳಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.
‘ಇವಿಎಂ ಹ್ಯಾಕ್ ಮಾಡಬಹುದೆಂಬ ವಿಚಾರ ಈಗ ಬಯಲಾಗಿರುವುದರಿಂದ 2014ರ ಚುನಾವಣೆಯಲ್ಲಿ ಬಿಜೆಪಿ ಪಿತೂರಿ ನಡೆಸಿರುವುದು ಖಚಿತವಾಗಿದೆ; ಆದುದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ಇವಿಎಂ ಬದಲು ಮತಪತ್ರ ಬಳಸಬೇಕು’ ಎಂದು ಮಾಯಾವತಿ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.