ಮಾಯಾವತಿ ಪ್ರಧಾನಿ, ನಾನು ಮುಖ್ಯಮಂತ್ರಿ: ಅಜಿತ್‌ ಜೋಗಿ


Team Udayavani, Nov 10, 2018, 8:38 AM IST

w-36.jpg

ರಾಯಪುರ: ಛತ್ತೀಸ್‌ಗಢದಲ್ಲಿ ರಾಜ, 2019ರಲ್ಲಿ ಅಧಿಕಾರಕ್ಕೆ ಸೂತ್ರಧಾರ! ಹೀಗೆಂದು ಜನತಾ ಕಾಂಗ್ರೆಸ್‌ ಛತ್ತೀಸ್‌ಘಡ (ಜೆಸಿಸಿ) ಪಕ್ಷದ ನಾಯಕ ಅಜಿತ್‌ ಜೋಗಿ ಹೇಳಿಕೊಂಡಿದ್ದಾರೆ.  ರಾಜ್ಯದಲ್ಲಿ ನಾವು ಬಹುಜನ ಸಮಾಜವಾದಿ ಪಕ್ಷ ಹಾಗೂ ಎಡಪಕ್ಷಗಳ ಜೊತೆ ಮೈತ್ರಿ ಮಾಡಿ ಕೊಂಡಿದ್ದೇವೆ. ನಾನೇ ಛತ್ತೀಸ್‌ಗಢದ ಸಿಎಂ ಆಗುತ್ತೇನೆ ಎಂದು ಜೋಗಿ ಹೇಳಿದ್ದಾರೆ. 2000 ರಲ್ಲಿ ಮಧ್ಯಪ್ರದೇಶದಿಂದ ಛತ್ತೀಸ್‌ಗಢವನ್ನು ಪ್ರತ್ಯೇಕ ರಾಜ್ಯವನ್ನಾಗಿಸಿದ ನಂತರದಲ್ಲಿ ಜೋಗಿ ಮೊದಲ ಸಿಎಂ ಆಗಿದ್ದರು. 2019ರ ಲೋಕಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯೇತರ ಮೈತ್ರಿಯೇ ಬಹುಮತ ಪಡೆಯುತ್ತದೆ.  ಈ ಮೈತ್ರಿಯಲ್ಲಿ ಯಾರು ಪ್ರಧಾನಿ ಯಾಗುತ್ತಾರೆ ಎಂಬುದನ್ನು ನಂತರ ನಿರ್ಧರಿಸಲಾ ಗುತ್ತದೆ. ವೈಯಕ್ತಿಕವಾಗಿ ನನಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯೇ ಸೂಕ್ತ ಅಭ್ಯರ್ಥಿ ಎನಿಸುತ್ತದೆ ಎಂದಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಬುದ್ನಿಯಿಂದ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. 

1 ರೂ. ನಾಣ್ಯದ ಇಡುಗಂಟು!
ಮಧ್ಯಪ್ರದೇಶದ ಇಂದೋರ್‌ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದೇ ಚುನಾವಣಾ ಅಧಿಕಾರಿಗಳಿಗೆ ತಲೆನೋವು ತಂದಿದೆ! ಇಡುಗಂಟು ರೂಪದಲ್ಲಿ ನೀಡಬೇಕಾದ 10 ಸಾವಿರ ರೂ. ಅನ್ನು ಅಭ್ಯರ್ಥಿ ದೀಪಕ್‌ ಪವಾರ್‌ 1 ರೂ. ನಾಣ್ಯದ ರೂಪದಲ್ಲಿ ನೀಡಿದ್ದಾರೆ. ಅದನ್ನು ಲೆಕ್ಕ ಮಾಡಲು ಐವರು ಅಧಿಕಾರಿಗಳು ಸುಮಾರು ಒಂದೂವರೆ ಗಂಟೆ ವ್ಯಯಿಸಿದ್ದಾರೆ. ಹಣ ಲೆಕ್ಕ ಮಾಡಿ ರಸೀದಿ ನೀಡಿದ ನಂತರ, ಅದನ್ನು ಅಭ್ಯರ್ಥಿ ತನ್ನ ನಾಮಪತ್ರದೊಂದಿಗೆ ಲಗತ್ತಿಸಬೇಕಿರುತ್ತದೆ. 

ಟಾಪ್ ನ್ಯೂಸ್

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.