ಮೆಡಿಕಲ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ?
Team Udayavani, Jan 13, 2023, 7:20 AM IST
ಹೊಸದಿಲ್ಲಿ: ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ನ್ಶಿಪ್ ಅನ್ನು ಜೂ. 30ರ ವರೆಗೆ ವಿಸ್ತರಿಸಲು ಕೇಂದ್ರ ಸರಕಾರ ಒಪ್ಪಿದೆ. ಈ ಬಗ್ಗೆ ಶೀಘ್ರವೇ ಆದೇಶ ಪ್ರಕಟವಾಗಲಿದೆ. ಸದ್ಯ ಇರುವ ನಿಯಮದ ಪ್ರಕಾರ ಅದು ಮಾ. 31ಕ್ಕೆ ನಿಗದಿಯಾದಂತೆ ಮುಕ್ತಾಯವಾಗಬೇಕಾಗಿದೆ.
ದಿನಾಂಕ ವಿಸ್ತರಣೆಯಾಗದಿದ್ದರೆ ನೀಟ್-ಪಿಜಿಗೆ ಸಿದ್ಧತೆ ನಡೆಸಲು, ಅದನ್ನು ಬರೆಯಲು ಅನನುಕೂಲವಾಗುತ್ತದೆ ಎಂದು ವೈದ್ಯ ವಿದ್ಯಾರ್ಥಿಗಳು ಪ್ರತಿಪಾದಿಸಿದ್ದರು. ಒಂದು ವೇಳೆ ದಿನಾಂಕ ವಿಸ್ತರಣೆಯಾದರೆ, ವೈದ್ಯ ಸ್ನಾತಕೋತ್ತರ ಕೋರ್ಸ್‌ಗಳಿಗಾಗಿನ ಪ್ರವೇಶ ಪರೀಕ್ಷೆ ಕೂಡ ಮುಂದೂಡಿಕೆ ಮಾಡಲೇಬೇಕಾಗುತ್ತದೆ.
ಸದ್ಯದ ಮಾಹಿತಿ ಪ್ರಕಾರ ಮಾ. 5ರಂದು ನೀಟ್- ಪಿಜಿ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.