ಕೂಲ್‌ಡ್ರಿಂಕ್ಸ್‌ನಲ್ಲಿ ಹಲ್ಲಿ! ಅಹ್ಮದಾಬಾದ್‌ ಮೆಕ್‌ಡೊನಾಲ್ಡ್‌ ವಿರುದ್ಧ ಆರೋಪ

Team Udayavani, May 26, 2022, 6:55 AM IST

thumb 4

ಗಾಂಧಿನಗರ: ಬಿಸಿಲ ಬೇಗೆ ತಣಿಸಿಕೊಳ್ಳಲೆಂದು ಖರೀದಿಸಲಾದ ತಂಪು ಪಾನೀಯದಲ್ಲಿ ಹುಳವೋ, ಕ್ರಿಮಿಯೋ ಕಂಡುಬಂದರೆ ಹೇಗಿರುತ್ತದೆ? ಆದರೆ, ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ಮೆಕ್‌ಡೊನಾಲ್ಡ್‌ನಲ್ಲಿ ಗ್ರಾಹಕರೊಬ್ಬರು ಖರೀದಿಸಿದ ತಂಪು ಪಾನೀಯದಲ್ಲಿ ಹುಳ, ಹುಪ್ಪಡೆಯಲ್ಲ ಹಲ್ಲಿಯೇ ತೇಲಾಡಿದೆ!

ಭಾರ್ಗವ್‌ ಜೋಶಿ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ವಿಡಿಯೋ ಹಂಚಿಕೊಂಡಿದ್ದಾರೆ. “ತಂಪು ಪಾನೀಯ ಖರೀದಿಸಿ, ಎರಡು ಗುಟುಕು ಕುಡಿಯುವಷ್ಟರಲ್ಲಿ ಈ ಹಲ್ಲಿ ಕಾಣಿಸಿಕೊಂಡಿದೆ. ಈ ಬಗ್ಗೆ ರೆಸ್ಟೋರೆಂಟ್‌ ಮ್ಯಾನೇಜರ್‌ಗೆ ದೂರು ನೀಡಿ 4 ಗಂಟೆ ಕಾಯ್ದರೂ ಮೆಕ್‌ಡೊನಾಲ್ಡ್‌ ಸಿಬ್ಬಂದಿ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಪಾನೀಯಕ್ಕೆ ನಾವು ಕೊಟ್ಟಿದ್ದ 300 ರೂ. ಅನ್ನು ವಾಪಸು ಕೊಡುವುದಾಗಿ ಹೇಳುತ್ತಿದ್ದಾರೆ. ಒಬ್ಬರ ಜೀವಕ್ಕೆ 300 ರೂ. ಬೆಲೆ ಕಟ್ಟುವುದೇ’ ಎಂದು ಅವರು ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

ಈ ವಿಡಿಯೋ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೇ ಅಹಮದಾಬಾದ್‌ನ ಮಹಾನಗರ ಪಾಲಿಕೆಯು ಮೆಕ್‌ಡೊನಾಲ್ಡ್‌ ಶಾಖೆಗೆ ಬೀಗ ಮುದ್ರೆ ಜಡಿದಿದೆ. ಭಾರ್ಗವ್‌ ಅವರು ಪಾಲಿಕೆಗೆ ಧನ್ಯವಾದ ತಿಳಿಸಿದ್ದಾರೆ.

ಮೆಕ್‌ಡೊನಾಲ್ಡ್‌ ಪ್ರತಿಕ್ರಿಯೆ:
ಈ ಬಗ್ಗೆ ಮೆಕ್‌ಡೊನಾಲ್ಡ್‌ ಕೂಡ ಪ್ರತಿಕ್ರಿಯಿಸಿದ್ದು, “ನಮ್ಮಲ್ಲಿ ಸ್ವಚ್ಛತೆ ಮತ್ತು ಗ್ರಾಹಕರ ರಕ್ಷಣೆ ವಿಚಾರದಲ್ಲಿಯೇ 42 ನಿಯಮಗಳಿವೆ. ಅವುಗಳನ್ನು ಎಲ್ಲ ಶಾಖೆಗಳಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಲಾಗುತ್ತಿದೆ. ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದಿದೆ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.